ಪಂಚರಾಜ್ಯ ಚುನಾವಣೆಗೆ ವೆಚ್ಚ ನಿಗದಿ ಮಾಡಿದ ಆಯೋಗ
ಈಗಿರುವ ಮಿತಿಯನ್ನು ಹೆಚ್ಚಿಸಿದ ಆಯೋಗ
Team Udayavani, Jan 7, 2022, 11:45 AM IST
ಬೆಂಗಳೂರು : ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಅಭ್ಯರ್ಥಿಗಳಿಗೆ ವೆಚ್ಚದ ಮಿತಿಯನ್ನು ನಿಗದಿಗೊಳಿಸಿದೆ. ಗೋವಾ, ಪಂಜಾಬ್, ಉತ್ತರ ಪ್ರದೇಶ, ಮಣಿಪುರ, ಉತ್ತರಖಂಡ ರಾಜ್ಯಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಆಯೋಗ ತನ್ನ ಪ್ರಕ್ರಿಯೆ ಆರಂಭಿಸಿದೆ.
ಐದು ರಾಜ್ಯಗಳಲ್ಲಿ ನಿರ್ಣಾಯಕ ವಿಧಾನಸಭಾ ಚುನಾವಣೆಗೆ ಮುನ್ನ, ಭಾರತೀಯ ಚುನಾವಣಾ ಆಯೋಗ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮಿತಿಯನ್ನು ಹೆಚ್ಚಿಸಿದೆ.
ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಿರುವ ₹ 20 ಲಕ್ಷದಿಂದ ₹ 28 ಲಕ್ಷಕ್ಕೆ ಮತ್ತು ₹ 28 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಸಂಸತ್ ಕ್ಷೇತ್ರಗಳಲ್ಲಿ ಮಿತಿಯನ್ನು ಪ್ರಸ್ತುತ ಇರುವ ₹ 54 ಲಕ್ಷದಿಂದ ₹ 75 ಲಕ್ಷಕ್ಕೆ ಮತ್ತು ₹ 70 ಲಕ್ಷದಿಂದ ₹ 95 ಲಕ್ಷಕ್ಕೆ ಏರಿಸಲಾಗಿದೆ ಎಂದು ಚುನಾವಣಾ ಸಮಿತಿ ಪ್ರಕಟಣಯಲ್ಲಿ ತಿಳಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.