ಪ್ರಧಾನಿ ಮೋದಿ ವಿರುದ್ಧ ದೂರು
Team Udayavani, May 5, 2023, 7:57 AM IST
ಬೆಂಗಳೂರು: ಬಜರಂಗದಳ ನಿಷೇಧ ಪ್ರಸ್ತಾವ ಮುಂದಿಟ್ಟು “ಜೈ ಬಜರಂಗಬಲಿ ಎಂದು ಘೋಷಣೆ ಕೂಗಿ ಓಟಿನ ಬಟನ್ ಒತ್ತಿ” ಎಂದು ಕರೆ ನೀಡುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಮತ್ತು ಶಾಂತಿಗೆ ಭಂಗ ಉಂಟು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಕಾಂಗ್ರೆಸ್ ಪಕ್ಷ ಚುನಾವಣ ಆಯೋಗಕ್ಕೆ ದೂರು ನೀಡಿದೆ. ಜಾತಿ-ಧರ್ಮದ ಆಧಾರದಲ್ಲಿ ಮತ ಕೇಳು ವಂತಿಲ್ಲ. ಆದರೆ ಮೋದಿ ಚುನಾವಣ ರ್ಯಾಲಿ ಯಲ್ಲಿ ಹಿಂದೂ ದೇವತೆಗಳ ಹೆಸರನ್ನು ಬಳಸಿ ದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ಜತೆಗೆ ಕಾಂಗ್ರೆಸ್ ಪ್ರಣಾಳಿಕೆ ಸುಟ್ಟು ಹಾಕಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧವೂ ದೂರು ಸಲ್ಲಿಸಲಾಗಿದೆ.
ದೂರನ್ನು ಪರಿಶೀಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.