ರಾಜ್ಯಪಾಲರಿಗೆ ದೂರು: ಉಭಯ ಸದನಗಳ ಕಲಾಪಕ್ಕೆ ವಿಪಕ್ಷಗಳು ಗೈರು

 ಬಿಜೆಪಿ ಜತೆಗೆ ಜೆಡಿಎಸ್‌ ಧರಣಿ, ರಾಜಭವನಕ್ಕೆ ಪಾದಯಾತ್ರೆ

Team Udayavani, Jul 21, 2023, 7:16 AM IST

KARNA

ಬೆಂಗಳೂರು: ಬಿಜೆಪಿಯ ಹತ್ತು ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್‌ ನಡೆಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ತಮ್ಮ ಹೋರಾಟದ ಸ್ವರೂಪವನ್ನು ಬದಲಾಯಿಸಿವೆ. ಶುಕ್ರ ವಾರ ಕಲಾಪದಿಂದ ದೂರ ಉಳಿದು ಪ್ರತಿ ಭ ಟನೆ ವ್ಯಕ್ತಪಡಿಸಿವೆ. ಜತೆಗೆ ರಾಜ್ಯಪಾಲರನ್ನು ಜಂಟಿಯಾಗಿ ಭೇಟಿ ಮಾಡಿ ಸ್ಪೀಕರ್‌ ವಿರುದ್ಧ ದೂರು ನೀಡಿವೆ. ವಿಪಕ್ಷಗಳು ಕಲಾಪ ಬಹಿಷ್ಕರಿಸಿದ ಪರಿಣಾಮವಾಗಿ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಬಜೆಟ್‌ ಮೇಲಿನ ಚರ್ಚೆಗೆ ವಿಪಕ್ಷಗಳ ಸಾಲಿನ ಖಾಲಿ ಕುರ್ಚಿಗಳನ್ನು ನೋಡಿ ಉತ್ತರಿಸುವ ಪರಿಸ್ಥಿತಿ ನಿರ್ಮಾಣವಾಯಿತು.

ಮೊದಲ ಅಧಿವೇಶನದಲ್ಲೇ ಇಂಥ ವಿಕೋಪದ ಪರಿಸ್ಥಿತಿ ಸ್ಪೀಕರ್‌ ಯು.ಟಿ. ಖಾದರ್‌ ಅವರಿಗೆ ಇರಿಸು-ಮುರುಸು ಉಂಟು ಮಾಡಿದೆ. ಅಲ್ಲದೆ ಅವರು ಸ್ವಯಂಪ್ರೇರಣೆಯಿಂದ ಡೆಪ್ಯೂಟಿ ಸ್ಪೀಕರ್‌ ರುದ್ರಪ್ಪ ಲಮಾಣಿ ಅವರೊಂದಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ ಅವರನ್ನು ಭೇಟಿ ಮಾಡಿ ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ. ಹೀಗಾಗಿ ವಿವಾದ ಈಗ ರಾಜ್ಯಪಾಲರ ಅಂಗಳಕ್ಕೆ ವರ್ಗಾವಣೆಗೊಂಡಂತಾಗಿದೆ.

ಬಿಜೆಪಿ ಪ್ರತಿಭಟನೆ

ಗುರುವಾರ ಬೆಳಗ್ಗೆ ಬಿಜೆಪಿ ಕಚೇರಿ ಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆ ಸಿದ ಬಿಜೆಪಿ ಶಾಸಕರು ಉಭಯ ಸದನಗಳ ಕಲಾಪವನ್ನು ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡರು. ಬಳಿಕ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಅನಂತರ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯಪಾಲ ರನ್ನು ಭೇಟಿ ಮಾಡಿ ದೂರು ನೀಡಿದರು. ಬಿಜೆಪಿ ನಿಯೋಗದ ಜತೆಗೆ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ಕೂಡ ಸೇರಿಕೊಂಡಿತು. ಇದಕ್ಕೆ ಮೊದಲು ತನ್ನ ಶಾಸಕಾಂಗ ಪಕ್ಷದ ಸಭೆ ನಡೆಸಿದ ಜೆಡಿಎಸ್‌, ಬಿಜೆಪಿಯ ಜತೆ ಸೇರಿ ವಿಧಾನಮಂಡಲದ ಕಲಾಪದಿಂದ ದೂರ ಉಳಿಯಲು ತೀರ್ಮಾನಿಸಿತು. ಇದಕ್ಕೆ ಜೆಡಿಎಸ್‌ನ ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದರೂ ಅಂತಿಮವಾಗಿ ಕಲಾಪದಿಂದ ಹೊರಗುಳಿಯುವುದೇ ಸೂಕ್ತ ಎಂದು ತೀರ್ಮಾನಿಸಿದರು.

ಹುದ್ದೆ ದುರುಪಯೋಗ

ಸ್ಪೀಕರ್‌ ನಡೆಯ ಜತೆಗೆ ಬೆಂಗಳೂರಿನಲ್ಲಿ  ನಡೆದ ಕಾಂಗ್ರೆಸ್‌ ನೇತೃತ್ವದ ರಾಜಕೀಯ ಸಮಾವೇಶಕ್ಕೆ ಐಎಎಸ್‌ ಅಧಿಕಾರಿಗಳನ್ನು ಶಿಷ್ಟಾಚಾರ ನಿರ್ವಹಣೆಗಾಗಿ ನಿಯೋಜನೆ ಮಾಡಿ ಅಧಿಕಾರ ದುರುಪಯೋಗ ಮಾಡಿ ಕೊಂಡಿರುವ ಬಗ್ಗೆಯೂ ಬಿಜೆಪಿ-ಜೆಡಿಎಸ್‌ ದೂರು ನೀಡಿವೆ.

ಟಾಪ್ ನ್ಯೂಸ್

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.