ಪಕ್ಷದ ಸಂವಿಧಾನದಲ್ಲಿ ಹಲವಾರು ತಿದ್ದುಪಡಿಗಳಿಗೆ ಕಾಂಗ್ರೆಸ್ ಅಂಗೀಕಾರ
16 ಪರಿಚ್ಛೇದಗಳು ಮತ್ತು 32 ನಿಯಮಗಳ ಬದಲಾವಣೆ
Team Udayavani, Feb 24, 2023, 6:06 PM IST
ರಾಯ್ಪುರ: ಕಾಂಗ್ರೆಸ್ ಸಂಚಾಲಕ ಸಮಿತಿಯು ಶುಕ್ರವಾರ ಪಕ್ಷದ ಸಂವಿಧಾನಕ್ಕೆ ಹಲವಾರು ತಿದ್ದುಪಡಿಗಳನ್ನು ಅಂಗೀಕರಿಸಿದೆ, ಅದರಲ್ಲಿ ಒಂದು ಸರ್ವಶಕ್ತ ಕಾರ್ಯಕಾರಿ ಸಮಿತಿಯಲ್ಲಿ ಮಾಜಿ ಪ್ರಧಾನಿಗಳು ಮತ್ತು ಪಕ್ಷದ ಮಾಜಿ ಅಧ್ಯಕ್ಷರಿಗೆ ಶಾಶ್ವತ ಸದಸ್ಯತ್ವವನ್ನು ನೀಡುವುದಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (ಸಿಡಬ್ಲ್ಯುಸಿ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ, ಮಹಿಳೆಯರು, ಅಲ್ಪಸಂಖ್ಯಾಕರು ಮತ್ತು ಯುವಕರಿಗೆ ಶೇಕಡಾ 50 ರಷ್ಟು ಮೀಸಲಾತಿ ನೀಡಲು ಪಕ್ಷವು ಸಂವಿಧಾನವನ್ನು ತಿದ್ದುಪಡಿ ಮಾಡುತ್ತದೆ.
ಪಕ್ಷಕ್ಕೆ ಸೇರಿದ ಪ್ರಧಾನಿ ಮತ್ತು ಮಾಜಿ ಪ್ರಧಾನಿಗಳು, ಪಕ್ಷದ ಮಾಜಿ ಅಧ್ಯಕ್ಷರು ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಪಕ್ಷದ ನಾಯಕರನ್ನು ಸಿಡಬ್ಲ್ಯೂಸಿಯ ಖಾಯಂ ಸದಸ್ಯರನ್ನಾಗಿ ಮಾಡಲಾಗುವುದು ಎಂಬುದು ತಿದ್ದುಪಡಿಗಳಲ್ಲಿ ಒಂದಾಗಿದೆ ಎಂದು ಕಾಂಗ್ರೆಸ್ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
16 ಪರಿಚ್ಛೇದಗಳು ಮತ್ತು 32 ನಿಯಮಗಳಿಗೆ ಬದಲಾವಣೆಗಳನ್ನು ಮಾಡಲಾಗುತ್ತಿದ್ದು, ಅದರಲ್ಲಿ ಪ್ರಮುಖವಾಗಿ ಎಸ್‌ಸಿ, ಎಸ್‌ಟಿ, ಒಬಿಸಿ, ಮಹಿಳೆಯರು, ಅಲ್ಪಸಂಖ್ಯಾಕರು ಮತ್ತು ಯುವಕರಿಗೆ ಕಾರ್ಯಕಾರಿ ಸಮಿತಿಯಲ್ಲಿ ಶೇ 50 ರಷ್ಟು ಮೀಸಲಾತಿಯನ್ನು ಒದಗಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.