![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jan 16, 2023, 4:07 PM IST
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷವು ಇಂದು ಮತ್ತೊಂದು ಯೋಜನೆಯನ್ನು ಘೋಷಣೆ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನ್ತಿ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ ನೀಡುವುದಾಗಿ ಘೋಷಿಸಿದೆ.
ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ‘ಗೃಹಲಕ್ಷ್ಮಿ ಯೋಜನೆ’ಯನ್ನು ಘೋಷಣೆ ಮಾಡಿದರು.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನ್ತಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ ಹಾಕುವುದಾಗಿ ಕಾಂಗ್ರೆಸ್ ಆಶ್ವಾಸನೆ ನೀಡಿದೆ.
ಇದನ್ನೂ ಓದಿ:ʼಪುಷ್ಪ-2ʼ ನಿಂದ ಹೊರ ಬಿದ್ದಿಲ್ಲ ರಶ್ಮಿಕಾ: ಕೊಡಗಿನ ಚೆಲುವೆ ಕೊಟ್ಟ ಅಪ್ಡೇಟ್ ಏನು?
ಬೆಲೆಯೇರಿಕೆಯಿಂದ ಬಸವಳಿದು ಮನೆಯ ನಿರ್ವಹಣೆ ಮಾಡಲು ಹರಸಾಹಸ ಪಡುತ್ತಿರುವ ರಾಜ್ಯದ ಎಲ್ಲಾ ಗೃಹಿಣಿಯರೇ, ನಿಮ್ಮ ಮನೆ ನಿರ್ವಹಣೆ ಇನ್ಮುಂದೆ ಕಾಂಗ್ರೆಸ್ ಹೊಣೆ! ರಾಜ್ಯದ ಮಹಿಳೆಯರೇ, ದಿನಸಿ ವಸ್ತುಗಳು ದುಬಾರಿಯಾಗಿವೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಪ್ರತಿ ತಿಂಗಳ ದಿನಸಿ ಖರ್ಚು ಇನ್ಮುಂದೆ ಕಾಂಗ್ರೆಸ್ ಹೊಣೆ ಎಂದು ಕಾಂಗ್ರೆಸ್ ಭರವಸೆ ನೀಡಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.