‘ಅನರ್ಹ ಸಂಸದ’ ಎಂದು ಟ್ವಿಟರ್ ನಲ್ಲಿ ಹಾಕಿಕೊಂಡ ರಾಹುಲ್ ಗಾಂಧಿ

ದೆಹಲಿಯ ರಾಜ್‌ಘಾಟ್‌ನಲ್ಲಿ ದಿನವಿಡೀ ಸಂಕಲ್ಪ ಸತ್ಯಾಗ್ರಹ

Team Udayavani, Mar 26, 2023, 2:46 PM IST

1-sadasd-sadasd

ನವದೆಹಲಿ : ಲೋಕಸಭೆಯಿಂದ ಅನರ್ಹಗೊಂಡ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ಟ್ವಿಟರ್‌ನಲ್ಲಿ ಬಯೋವನ್ನು ಬದಲಾಯಿಸಿದ್ದು ತಮ್ಮನ್ನು “ಅನರ್ಹ ಸಂಸದ” ಎಂದು ಹಾಕಿಕೊಂಡಿದ್ದಾರೆ. ಅವರು ತಮ್ಮ ಅಧಿಕೃತ ವಯನಾಡ್ ಟ್ವಿಟರ್ ಖಾತೆಯಲ್ಲೂ “Dis’qualified MP” ಎಂದು ಬರೆದಿದ್ದಾರೆ.

ದೆಹಲಿಯ ರಾಜ್‌ಘಾಟ್‌ನಲ್ಲಿ ದಿನವಿಡೀ ಸಂಕಲ್ಪ ಸತ್ಯಾಗ್ರಹ

ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ನಂತರ ಕಾಂಗ್ರೆಸ್ ಭಾನುವಾರ ದೆಹಲಿಯ ರಾಜ್‌ಘಾಟ್‌ನಲ್ಲಿ ಒಂದು ದಿನದ ಸಂಕಲ್ಪ ಸತ್ಯಾಗ್ರಹವನ್ನು ಪ್ರಾರಂಭಿಸಿದೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಿರಿಯ ನಾಯಕರಾದ ಕೆಸಿ ವೇಣುಗೋಪಾಲ್, ಪಿ ಚಿದಂಬರಂ, ಜೈರಾಮ್ ರಮೇಶ್, ಮುಕುಲ್ ವಾಸ್ನಿಕ್, ಪವನ್ ಕುಮಾರ್ ಬನ್ಸಾಲ್, ಶಕ್ತಿಸಿನ್ಹ್ ಗೋಹಿಲ್, ಜೋತಿಮಣಿ, ಪ್ರತಿಭಾ ಸಿಂಗ್ ಮತ್ತು ಮನೀಶ್ ಚತ್ರತ್ ಮತ್ತು ಸಲ್ಮಾನ್ ಖುರ್ಷಿದ್ ಸೇರಿದಂತೆ ಪಕ್ಷದ ಪ್ರಮುಖರು ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ : ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಟೀಕಿಸಿದರೆ ಬಿಜೆಪಿಗೇಕೆ ನೋವು: ಖರ್ಗೆ

ಆದರೆ ಸತ್ಯಾಗ್ರಹಕ್ಕೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದರೂ ಹೆಚ್ಚಿನ ಸಂಖ್ಯೆಯ ಪಕ್ಷದ ಕಾರ್ಯಕರ್ತರು ಸ್ಥಳದ ಹೊರಗೆ ಜಮಾಯಿಸಿದರು. ಪಕ್ಷದ ದೆಹಲಿಯ ಹಲವಾರು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

2019 ರ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿದ ಒಂದು ದಿನದ ನಂತರ ಶುಕ್ರವಾರ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಅನರ್ಹಗೊಳಿಸುವಿಕೆಯು ನಾಲ್ಕು ಬಾರಿ ಸಂಸದರಾಗಿರುವ ಗಾಂಧಿ (52) ಅವರನ್ನು 8 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಮಾಡಿದೆ. ಗಾಂಧಿ ಇನ್ನೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸದಿದ್ದರೂ, ಕಾಂಗ್ರೆಸ್ ಕಾನೂನು ಮತ್ತು ರಾಜಕೀಯವಾಗಿ ಹೋರಾಡುವುದಾಗಿ ಹೇಳಿದೆ.

ಟಾಪ್ ನ್ಯೂಸ್

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.