ಲಿಂಗಾಯತರನ್ನು ಒಡೆದು ಛಿದ್ರ ಮಾಡಿದ್ದೇ ಕಾಂಗ್ರೆಸ್: ಈಶ್ವರಪ್ಪ
Team Udayavani, Apr 27, 2023, 6:55 AM IST
ಬಾಗಲಕೋಟೆ: ಇಡೀ ದೇಶದಲ್ಲಿ ಜಾತಿ-ಜಾತಿಗಳನ್ನು ಒಡೆದಿದ್ದೇ ಕಾಂಗ್ರೆಸ್. ರಾಜ್ಯದಲ್ಲೂ ಲಿಂಗಾಯತ ಸಮಾಜವನ್ನು ಛಿದ್ರ ಮಾಡಿದೆ. ಆದರೆ ಬಿಜೆಪಿ ಜಾತಿ ರಾಜಕಾರಣ ಮಾಡುವುದಿಲ್ಲ. ಅದು ರಾಷ್ಟ್ರೀಯವಾದಿಯಾಗಿದೆ. ಲಿಂಗಾಯತ ಸಮಾಜವನ್ನು ಛಿದ್ರ ಮಾಡಿರುವ ಕಾಂಗ್ರೆಸ್ಗೆ ಜನರು ಈ ಬಾರಿ ತಕ್ಕ ಪಾಠ ಕಲಿಸುತ್ತಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಂಪೂರ್ಣ ಜಾತಿವಾದಿ. ಬಿಜೆಪಿ ರಾಷ್ಟ್ರೀಯವಾದಿಯಾಗಿ ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಹೊರಟಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ ನಡೆಸಿದ್ದಾರೆ. ಆದರೆ ಪ್ರಚಾರಕ್ಕೆ ಹೋದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ ಎನ್ನುತ್ತಾರೆ. ಇವರು ಅಧಿಕಾರಕ್ಕೆ ಬಂದರೆ ಪಿಎಫ್ಐ ನಿಷೇಧ, ಗೋಹತ್ಯೆ ನಿಷೇಧದಂತಹ ಕಾಯ್ದೆ ಮರಳಿ ಜಾರಿ ಮಾಡುತ್ತಾರೆ. ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿಯಲ್ಲಿ ಸೋತರೂ ಬುದ್ಧಿ ಬಂದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.