![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Feb 17, 2023, 4:06 PM IST
ಬೆಂಗಳೂರು: ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಅವರ ಪತ್ನಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಕಳೆದ 2 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರಿಗೆ 69 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯ ಬಳಲುತ್ತಿದ್ದ ವಿಜಯಮ್ಮರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪತಿ ರಮೇಶ್ ಕುಮಾರ್, ಓರ್ವ ಪುತ್ರ, ಓರ್ವ ಪುತ್ರಿ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು.
ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/55P2aHG0Kk— Siddaramaiah (@siddaramaiah) February 17, 2023
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.