ಕಾಂಗ್ರೆಸ್ಸಿಗರೇ ಯಾರ ವಿರುದ್ಧ ಈ ಜನಾಕ್ರೋಶ? : ಬಿಜೆಪಿ ಪ್ರಶ್ನೆ
Team Udayavani, Nov 8, 2021, 11:24 AM IST
ಬೆಂಗಳೂರು : ‘ಕಾಂಗ್ರೆಸ್ಸಿಗರೇ ಯಾರ ವಿರುದ್ಧ ಈ ಜನಾಕ್ರೋಶ? 60 ವರ್ಷಗಳ ಕಾಲ ದೇಶ ಆಳಿದ ನಂತರವೂ ಅಸಮಾನತೆ, ಬಡತನವನ್ನು ಜೀವಂತವಿಟ್ಟ ಕಾರಣಕ್ಕಾಗಿ ಜನಾಕ್ರೋಶ ಸಭೆ ನಡೆಸುತ್ತೀರಾ’ ಎಂದು ರಾಜ್ಯ ಬಿಜೆಪಿ ಸೋಮವಾರ ಟ್ವೀಟ್ ಮಾಡಿದೆ.
‘ಜನವಿರೋಧಿ ಕಾಂಗ್ರೆಸ್’ ಎಂಬ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರೇ, ನಿಮ್ಮನ್ನು ನೀವೇ ಕಾಂಗ್ರೆಸ್ ರಥ ಎಳೆಯುವ ಡಬಲ್ ಎಂಜಿನ್ ಎಂದು ಬಿಂಬಿಸಿಕೊಂಡಿದ್ದೀರಿ, ಶುಭವಾಗಲಿ!!! ನಿಮ್ಮ ಡಬಲ್ ಎಂಜಿನ್ ಸಂಘಟನೆ ಸಂದರ್ಭದಲ್ಲಾದರೂ ದಲಿತ ಸಿಎಂ ವಿಚಾರ ನನಸಾಗುವುದೇ? ದಲಿತರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲು ನಾವು ಬದ್ಧ ಎಂದು ಘೋಷಿಸಿ ನೋಡೋಣ.’ಎಂದು ಟಾಂಗ್ ನೀಡಿದೆ.
ಕಾಂಗ್ರೆಸ್ ತಿರುಗೇಟು
‘ಕೇಂದ್ರ – ರಾಜ್ಯದ ಡಬಲ್ ಎಂಜಿನ್ ಬಿಜೆಪಿ ಸರಕಾರಗಳು ಮೇಕೆದಾಟು ಯೋಜನೆ ಆರಂಭಿಸಲು ಕಾನೂನಿನ ಯಾವುದೇ ಅಡೆತಡೆ ಇಲ್ಲ.
ಆದರೂ ಈ ಎರಡೂ ಸರಕಾರಗಳು ಬದ್ಧತೆ ಪ್ರದರ್ಶಿಸುತ್ತಿಲ್ಲ.ಇದರಿಂದ ನ್ಯಾಯಾಧೀಕರಣ ಮತ್ತು ಪ್ರಾಧಿಕಾರದ ಆದೇಶದ ಅನ್ವಯ ಕರ್ನಾಟಕದ ಪಾಲಿಗೆ ಸಿಗಬೇಕಾದ ಕಾವೇರಿ ನೀರು ಸಮುದ್ರದ ಪಾಲಾಗಿ, ಪೋಲಾಗುತ್ತಿದೆ.’ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
‘ರಾಜ್ಯಾದ್ಯಂತ ಜನಾಕ್ರೋಶ ಸಭೆ ನಡೆಸುವುದಕ್ಕೆ ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.