ರಾಜ್ಯ ಸರಕಾರದ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧ
Team Udayavani, Jul 10, 2020, 6:20 AM IST
ಬೆಂಗಳೂರು: ಲಾಕ್‌ಡೌನ್ ಸಮಯದಲ್ಲಿ ಸರಕಾರಕ್ಕೆ ಬೆಂಬಲವಾಗಿ ನಿಂತಿದ್ದ ಕಾಂಗ್ರೆಸ್ ಈಗ ವೈದ್ಯಕೀಯ ಉಪಕರಣಗಳ ಖರೀದಿ ಹಗರಣವನ್ನು ಮುಂದಿಟ್ಟುರಾಜ್ಯ ಸರಕಾರದ ವಿರುದ್ಧ ಆಂದೋಲನ ರೂಪಿಸಲು ತೀರ್ಮಾನಿಸಿದೆ.
ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿ. ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ತಳೆಯಲಾಯಿತು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರದ ಬಗ್ಗೆ ದಾಖಲೆ ಸಂಗ್ರಹಿಸಿ, ರಾಜ್ಯ ಸರಕಾರದ ವಿರುದ್ಧ ನಿರಂತರ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯ ಸರಕಾರವು ಕೋವಿಡ್ ನಿಯಂತ್ರಿಸಲು ಕೈಗೊಂಡ ಕ್ರಮಗಳ ಕುರಿತು ಹೈಕೋರ್ಟ್‌ಗೆ ಸಲ್ಲಿ ಸಿರುವ ಅಫಿದವಿತ್ ಮಾಹಿತಿ ಪಡೆದು ಕೊಂಡಿರುವ ಕಾಂಗ್ರೆಸ್ ನಾಯಕರು ಸಾರ್ವ ಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್.ಕೆ. ಪಾಟೀಲ್ ಅವ ರನ್ನೂ ಕರೆಯಿಸಿ ಸಮಾಲೋಚನೆ ನಡೆಸಿದ್ದಾರೆ. ಎಚ್.ಕೆ. ಪಾಟೀಲ್ ಕೂಡ ಅವ್ಯವಹಾರದ ಕುರಿತು ತಮ್ಮ ಗಮನಕ್ಕೆ ಬಂದಿರುವ ಮಾಹಿತಿಯನ್ನು ಕೆಪಿಸಿಸಿ ಟಾಸ್ಕ್ ಫೋರ್ಸ್ ಸಮಿತಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Sullia: ಹೋರಿ ಎರಗಿ ವ್ಯಕ್ತಿಗೆ ಗಾಯ
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Podcast: ಗಾಂಧೀಜಿ ಎಂದೂ ಟೋಪಿ ಧರಿಸುತ್ತಿರಲಿಲ್ಲ, ಆದರೆ ದೇಶದಲ್ಲಿ “ಗಾಂಧಿ ಟೋಪಿ’ ಜನಜನಿತ!
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.