ಕಾಂಗ್ರೆಸ್‌ನಿಂದಲೂ ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ಸಂಗ್ರಹ!
Team Udayavani, Feb 2, 2021, 11:15 PM IST
ಜೈಪುರ: ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಈಗಾಗಲೇ ಸಂಘ ಪರಿವಾರ ದೇಣಿಗೆ ಸಂಗ್ರಹ ನಡೆಸುತ್ತಿದೆ. ಏತನ್ಮಧ್ಯೆ, ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್ಎಸ್‌ಯುಐ ಕೂಡ ದೇಣಿಗೆ ಸಂಗ್ರಹ ಆರಂಭಿಸಿದೆ!
ಜೈಪುರದ ನೆಹರು ರಸ್ತೆಯ ವಾಣಿಜ್ಯ ಕಾಲೇಜಿನಲ್ಲಿ ಎನ್‌ಎಸ್‌ಯುಐ “ರಾಮನ ಹೆಸರಿನಲ್ಲಿ 1 ರೂ.’ ಅಭಿಯಾನಕ್ಕೆ ಮಂಗಳವಾರದಿಂದ ಚಾಲನೆ ನೀಡಿದೆ. ಮೊದಲ ದಿನವೇ 3 ಸೀಲ್ಡ್ ಬಾಕ್ಸ್‌ಗಳು ಭರ್ತಿಯಾಗಿದ್ದು, 100 ಸದಸ್ಯರನ್ನೊಳಗೊಂಡ ತಂಡ ದೇಣಿಗೆ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿತ್ತು.
“ರಾಜ್ಯದ ಎಲ್ಲ ಕಾಲೇಜುಗಳಲ್ಲಿ 15 ದಿನಗಳವರೆಗೆ ಈ ಅಭಿಯಾನ ನಡೆಯಲಿದೆ. ಸಂಗ್ರಹಗೊಂಡ ಹಣವನ್ನು ಅಯೋಧ್ಯೆ ಶ್ರೀರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನೀಡಲಾಗುವುದು’ ಎಂದು ಎನ್‌ಎಸ್‌ಯುಐ ವಕ್ತಾರ ರಮೇಶ್ ಭಾಟಿ ತಿಳಿಸಿದ್ದಾರೆ.
ಇದನ್ನೂ ಓದಿ:ಹೊಲದಲ್ಲಿ ಬಿದ್ದಿದ್ದ ನಿರ್ಗತಿಕನ ಶವ ಹೊತ್ತು 1 ಕಿ.ಮಿ. ಸಾಗಿದ ಮಹಿಳಾ ಎಸ್‌ಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.