ಸರ್ಕಾರ ತಜ್ಞರ ಅಭಿಪ್ರಾಯ ಪರಿಗಣಿಸಲಿ: ಕೃಷ್ಣ ಬೈರೇಗೌಡ
Team Udayavani, Jun 25, 2020, 9:11 PM IST
ಬೆಂಗಳೂರು: ಮತ್ತೆ ಲಾಕ್ಡೌನ್ ಮಾಡಬೇಕಾ ಅಥವಾ ಬೇಡವೇ ಎನ್ನುವ ಬಗ್ಗೆ ರಾಜ್ಯ ಸರ್ಕಾರ ತಜ್ಞರ ಅಭಿಪ್ರಾಯವನ್ನು ಪರಿಗಣಿಸಲಿ ನಂತರ ಕಾಂಗ್ರೆಸ್ ಪಕ್ಷದ ನಿಲುವು ತಿಳಿಸುತ್ತೇವೆ ಎಂದು ಮಾಜಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ತುರ್ತು ಪರಿಸ್ಥಿತಿ ಬಂದಾಗ ಮಾತ್ರ ಪ್ರತಿಪಕ್ಷಗಳನ್ನು ಮಾತುಕತೆಗೆ ಕರೆಯುತ್ತಾರೆ. ಒಬ್ಬ ಎಎಸ್ಐಗೆ ಸೋಂಕು ಬಂದಿದೆ ಎಂದು ಗೊತ್ತಾದ ಮೇಲೆ ಅವರನ್ನು ಕರೆದುಕೊಂಡು ಹೋಗಲು ಅಂಬುಲೆನ್ಸ್ ವ್ಯವಸ್ಥೆ ಇಲ್ಲ. ಒಂದು ಅಂಬುಲೆನ್ಸ್ ಕಳುಹಿಸಲು ಏಳು ಗಂಟೆ ಸಮಯ ಬೇಕು. ಒಬ್ಬ ಸೋಂಕು ಬಂದ ಅಧಿಕಾರಿಯನ್ನೇ ಸರಿಯಾಗಿ ನೋಡಿಕೊಳ್ಳದ ಸರ್ಕಾರ ಇನ್ನು ಸಾಮಾನ್ಯರನ್ನು ಹೇಗೆ ಪರಿಗಣಿಸುತ್ತದೆ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಕೋವಿಡ್ -19 ಪರೀಕ್ಷೆಯನ್ನು ಸರಿಯಾಗಿ ನಡೆಸುತ್ತಿಲ್ಲ. ಸರಿಯಾಗಿ ತಪಾಸಣೆ ಮಾಡದೇ ಹೊದರೆ ನಿಯಂತ್ರಣ ಅಸಾಧ್ಯ. ಮುಂಬೈನಲ್ಲಿ ಸಾರ್ವತ್ರಿಕ ಪರೀಕ್ಷೆ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲಿಯೂ ಪರೀಕ್ಷೆ ನಡೆಸಬೇಕು. ಅಲ್ಲದೇ ಸೋಂಕಿನ ಲಕ್ಷಣಗಳು ಕಾಣದಿರುವವರಿಗೂ ಸೋಂಕು ತಗಲುತ್ತಿದೆ. ಇದರಿಂದ ಕೋವಿಡ್ 19 ಮತ್ತಷ್ಟು ಹರಡುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.