ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಸಿಎಂ ಬೊಮ್ಮಾಯಿ ಮನವಿ
Team Udayavani, Jan 3, 2023, 11:27 AM IST
ಬೆಂಗಳೂರು: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಮುಖಂಡರಾದ ಎಂ.ಬಿ.ಪಾಟೀಲ್, ಬಸನಗೌಡರು, ಶಾಸಕರು ಎಲ್ಲರೂ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.
ಇದನ್ನೂ ಓದಿ:ಪಂತ್ ಅಪಘಾತವಾದ ರಸ್ತೆಯಲ್ಲಿ ಗುಂಡಿಗಳೇ ಇರಲಿಲ್ಲ..: ಹೆದ್ದಾರಿ ಪ್ರಾಧಿಕಾರ ಸ್ಪಷ್ಟನೆ
ಸಿದ್ದೇಶ್ವರ ಶ್ರೀಗಳು ಒಂದು ಸಂಸ್ಕೃತಿ ಯನ್ನೇ ಬಿಟ್ಟುಹೋಗಿದ್ದಾರೆ. ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟುಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ ನಡೆದುಕೊಳ್ಳುವ ಜನ ಎಂದೆನಿಸಿದೆ. ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತ ಜನತೆಗೆ ಧನ್ಯವಾದಗಳನ್ನು ಮುಖ್ಯಮಂತ್ರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.