‘ಕರಪ್ಷನ್ ಮುಕ್ತ ಕರ್ನಾಟಕ ಮಿಷನ್’ ಕಾಂಗ್ರೆಸ್ ಯಾತ್ರೆ ಆರಂಭ : ಸುರ್ಜೇವಾಲ
ಈಶ್ವರಪ್ಪ ರಕ್ಷಣೆ ಸಂವಿಧಾನ ವಿರೋಧಿ
Team Udayavani, Apr 14, 2022, 1:39 PM IST
ಬೆಂಗಳೂರು: ಕರ್ನಾಟಕದಲ್ಲಿ ಸಂವಿಧಾನದ ಮೂಲ ಆಶಯಗಳನ್ನು ಹತ್ಯೆ ಮಾಡಲಾಗಿದೆ.ಹಿರಿಯ ಸಚಿವ ಈಶ್ವರಪ್ಪ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನಲ್ಲಿದ್ದಾರೆ. ಎಫ್ ಐಆರ್ ಕೂಡ ದಾಖಲಾಗಿದೆ.ಯಾವ ನೈತಿಕತೆ ಮೇಲೆ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಲ್ಲೇ ಮುಂದು ವರಿಸಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಲೆ ಪ್ರಕರಣದ ಸಂಬಂಧ ಕೂಲೇ ಈಶ್ವರಪ್ಪ ಅವರನ್ನು ಬಂಧಿಸಿ ಜೈಲಿಗೆ ಅಟ್ಟಬೇಕು ಎಂದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೊಲೆ ಪ್ರಕರಣದ ಸಂಬಂಧ ಈಶ್ವರಪ್ಪ ಅವರನ್ನು ರಕ್ಷಣೆ ಮಾಡುತ್ತಿರುವುದು ಸಂವಿಧಾನದ ವಿರೋಧಿಯಾಗಿದೆ ಎಂದರು.
”ಕರಪ್ಷನ್ ಮುಕ್ತ ಕರ್ನಾಟಕ ಮಿಷನ್ ಯಾತ್ರೆ”ಯನ್ನು ಕಾಂಗ್ರೆಸ್ ಆರಂಭಿಸಿದೆ. ಸಿಎಂ ಬೊಮಾಯಿ ನೇತೃತ್ವದ ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ನಿರತವಾಗಿದೆ.ಆ ಹಿನ್ನೆಲೆಯಲ್ಲಿ ಬಿಜೆಪಿ ಸಚಿವ ಈಶ್ವರಪ್ಪ ಸೇರಿ ಭ್ರಷ್ಟರನ್ನು ರಕ್ಷಿಸುತ್ತಿದೆ. ಕರ್ನಾಟಕದಲ್ಲಿ 40% ಪರ್ಸೆಂಟೇಜ್ ಸರ್ಕಾರವಿದ್ದು, ಆ ಹಿನ್ನಲೆಯಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಎಲ್ಲ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.