ನಕಲಿ ನೋಟು: ಅಪರಾಧಿಗೆ ಜೀವಾವಧಿ
Team Udayavani, May 8, 2023, 7:50 AM IST
ಭೋಪಾಲ್: ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ, ಅವುಗಳನ್ನು ಮಾರುಕಟ್ಟೆಯಲ್ಲಿ ಚಲಾವಣೆ ಮಾಡಿರುವ ಅಪರಾಧದ ಮೇರೆಗೆ ಮಧ್ಯಪ್ರದೇಶದ ಇಂದೋರ್ನ ನ್ಯಾಯಾಲಯವೊಂದು 26 ವರ್ಷದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 4ನೇ ಹೆಚ್ಚುವರಿ ಸೆಷನ್ ನ್ಯಾಯಾ ಧೀಶರಾದ ಜಯದೀಪ್ ಸಿಂಗ್ ಅವರ ನ್ಯಾಯಪೀಠವು ಶನಿವಾರ ರಾಜರತನ್ ಎಂಬ ಅಪರಾಧಿಗೆ ಶಿಕ್ಷೆ ವಿಧಿಸಿದ್ದು, ನ್ಯಾಯಾಲಯದ ಆದೇಶದ ಪ್ರಕಾರ ಪೊಲೀ ಸರು ಅಪರಾಧಿಯನ್ನು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿದ್ದಾರೆ. 2021ರ ಜೂನ್ 9ರಂದು ಇಂದೋರ್ ಕ್ರೈಂ ಬ್ರ್ಯಾಂಚ್ ತಂಡ ಹಾಗೂ ಅಜಾದ್ ನಗರದ ಪೊಲೀಸರ ತಂಡ ಭಂಡಾರಿ ಬ್ರಿಡ್ಜ್ನ ಬಳಿ ರಾಜರತನ್ನನ್ನು ಬಂಧಿಸಿತ್ತು. ಅಲ್ಲದೇ ಆತನಿಂದ 2.53 ಲಕ್ಷ ರೂ. ಮೌಲ್ಯದ ನಕಲಿ ನೋಟುಗಳಿದ್ದ ಬ್ಯಾಗ್ ಅನ್ನು ವಶಪಡಿಸಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.