ವಿದೇಶಿ ಸಂಬಂಧಗಳಲ್ಲಿ ದೇಶದ ಪ್ರಗತಿ ಪ್ರಮುಖವಾಗಿದೆ: ವಿದೇಶಾಂಗ ಸಚಿವ ಜೈಶಂಕರ್

ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ : ಟ್ಯಾಪ್ಮಿ ಲೀಡರ್ ಶಿಪ್ ಲೆಕ್ಚರ್

Team Udayavani, Mar 19, 2023, 8:03 PM IST

1-awqeqwe-wqe

ಉಡುಪಿ: ಅಂತಾರಾಷ್ಟ್ರೀಯ ಸಂಬಂಧಗಳೊಂದಿಗೆ ವ್ಯವಹರಿಸುವಾಗ ದೇಶದ ಸಾಮಾಜಿಕ-ಆರ್ಥಿಕ ಬೆಳವಣಿಗೆಗಳು ಹಾಗೂ ದೇಶೀಯ ರಂಗದಲ್ಲಿನ ಪ್ರಗತಿ ಅಥವಾ ವೈಫಲ್ಯ ಮುಖ್ಯ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾನುವಾರ ಹೇಳಿದ್ದಾರೆ.

ಮಣಿಪಾಲದ ಟಿ.ಎ.ಪೈ. ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್ (ಟ್ಯಾಪ್ಮಿ) 29 ನೇ ಲೀಡರ್ ಶಿಪ್  ಉಪನ್ಯಾಸದಲ್ಲಿ ‘ಭಾರತದಲ್ಲಿ ಅಮೃತ ಕಾಲ’ ಎಂಬ ವಿಷಯದ ಕುರಿತು ಮಾತನಾಡಿ “ವಿದೇಶಿ ನೀತಿಯು ದೇಶದಲ್ಲಿ ಏನಾಗುತ್ತದೆ ಎಂಬುದರ ಪ್ರತಿಬಿಂಬವಾಗಿದೆ, ಇದು ದೇಶದಲ್ಲಿ ಏನಾಗುತ್ತದೆ ಎಂಬುದರ ಚಾಲಕವಾಗಿದೆ. ಭಾರತವು ‘ಅಮೃತ್ ಕಾಲ’ದಲ್ಲಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಅರ್ಥಶಾಸ್ತ್ರ, ಜನಸಂಖ್ಯಾಶಾಸ್ತ್ರ, ಕೌಶಲ್ಯಗಳು ಮತ್ತು ತಂತ್ರಜ್ಞಾನವು ಆ ದಿಕ್ಕಿನಲ್ಲಿದೆ”ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

”ಮುಂದಿನ 25 ವರ್ಷಗಳಲ್ಲಿ ದೇಶವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಪೂರ್ಣಗೊಳಿಸುವ ಸಂದರ್ಭದಲ್ಲಿ ಜಾಗತಿಕ ಕಾರ್ಯಕ್ಷೇತ್ರಕ್ಕೆ ತಕ್ಕಂತೆ ತಮ್ಮನ್ನು ತಾವು ಸಿದ್ಧಪಡಿಸಿಕೊಳ್ಳುವಂತೆ ಮತ್ತು ಉನ್ನತ ಸ್ಥಾನಮಾನಕ್ಕೆ ತರಲು ದೇಶದ ಯುವಕರನ್ನು ಉತ್ತೇಜಿಸಿದ ಜೈಶಂಕರ್, “ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನದ ಏಕೀಕರಣ ಇರುತ್ತದೆ” ಎಂದು ಹೇಳಿದರು.

‘ಡಿಜಿಟಲ್ ಚಾಲಿತ ಬದಲಾವಣೆಯು ಭಾರತದಲ್ಲಿ ತಂತ್ರಜ್ಞಾನದ ಬಳಕೆಯಲ್ಲಿ ಮೂಕ ಪ್ರಜಾಸತ್ತಾತ್ಮಕ ಕ್ರಾಂತಿಯನ್ನು ತರುತ್ತಿದೆ ಮತ್ತು ದೇಶವು ಆಡಳಿತವನ್ನು ಪರಿವರ್ತಿಸುವ ಮತ್ತು ಸೋರಿಕೆಯನ್ನು ಕಡಿಮೆ ಮಾಡುವ ಡಿಜಿಟಲ್ ವೇದಿಕೆಯನ್ನು ರಚಿಸಿದೆ’ ಎಂದರು.

ಕಳೆದ ದಶಕದಲ್ಲಿ ಬಡತನದಲ್ಲಿರುವ ಕುಟುಂಬಗಳಿಗೆ ಸಹಾಯ ಮಾಡಿದ ಕೇಂದ್ರದ ವಿವಿಧ ಕ್ಷೇತ್ರಗಳ ಉಪಕ್ರಮಗಳ ಬಗ್ಗೆ ಸಚಿವರು ಮಾತನಾಡಿದರು.

”ಕೋವಿಡ್ ಪ್ರಾರಂಭವಾದಾಗಿನಿಂದ, ಕಳೆದ ಎರಡೂವರೆ ವರ್ಷಗಳಿಂದ ದೇಶದಲ್ಲಿ ಸುಮಾರು 800 ಮಿಲಿಯನ್ ಜನರು ಆಹಾರ ಬೆಂಬಲವನ್ನು ಪಡೆಯುತ್ತಿದ್ದಾರೆ. ರೋಗದ ಸಾಮಾಜಿಕ ಪರಿಣಾಮಗಳನ್ನು ಎದುರಿಸುವಲ್ಲಿ ಇದು ಪ್ರಮುಖ ಅಂಶವಾಗಿದೆ” ಎಂದರು.

”ದೇಶದ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಈಗ ಪಿಂಚಣಿ ಪಡೆಯುತ್ತಿದ್ದಾರೆ ಮತ್ತು 415 ಮಿಲಿಯನ್ ಜನರು ತಮ್ಮ ಬ್ಯಾಂಕ್ ಖಾತೆಗಳಲ್ಲಿ ಹಣವನ್ನು ಪಡೆಯುತ್ತಿದ್ದಾರೆ. ಪ್ರಧಾನ ಮಂತ್ರಿ ಆವಾಜ್ ಯೋಜನೆಯಡಿ ಬಡವರಿಗೆ ಸುಮಾರು 30 ಮಿಲಿಯನ್ ಮನೆಗಳನ್ನು ನಿರ್ಮಿಸಲಾಗಿದೆ” ಎಂದರು.

”ಡಿಜಿಟಲ್ ಇಂಡಿಯಾ, ಜಲಜೀವನ್ ಮಿಷನ್, ಸ್ವಚ್ಛ ಭಾರತ್, ಸ್ಟಾರ್ಟಪ್ ಇಂಡಿಯಾ ಮತ್ತು ಬೇಟಿ ಬಚಾವೋ ಬೇಟಿ ಪಡಾವೋಗಳಂತಹ ರಾಷ್ಟ್ರೀಯ ಅಭಿಯಾನಗಳು ಈ ದಶಕದ ಅಂತ್ಯದ ವೇಳೆಗೆ ಜಾಗತಿಕ ಗುರಿಗಳನ್ನು ಸಾಧಿಸುವ ರಾಷ್ಟ್ರೀಯ ಪ್ರಯತ್ನದ ಭಾಗವಾಗಿದೆ” ಎಂದರು.

ಟಾಪ್ ನ್ಯೂಸ್

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

15

Malpe: ಡ್ರಗ್ಸ್‌ ಪಾರ್ಸೆಲ್‌ ಹೆಸರಲ್ಲಿ ಬೆದರಿಸಿ 20 ಲ.ರೂ. ವಂಚನೆ

15

Udupi: ಪಾರ್ಟ್‌ ಟೈಮ್ ಜಾಬ್‌ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Udupi: ಗೀತಾರ್ಥ ಚಿಂತನೆ-93: ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

Manipal: ಜಲ್ಲಿ ಅಸುರಕ್ಷಿತ ಸಾಗಾಟ: ಪ್ರಕರಣ ದಾಖಲು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.