CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್ ಕ್ಲಾಸ್
Court, still ,CIJ, Chandrachud class for lawyers
Team Udayavani, Oct 4, 2024, 2:11 AM IST
ಹೊಸದಿಲ್ಲಿ: ಇತ್ತೀಚೆಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನೀಡಿದ್ದ ಆದೇಶದ ಬಗ್ಗೆ ವಿಚಾರಿಸಿದ್ದ ವಕೀಲರೊಬ್ಬರನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ತರಾಟೆಗೆ ತೆಗೆದು ಕೊಂಡಿದ್ದಾರೆ. “ಸುಪ್ರೀಂ ಕೋಕೋರ್ಟ್ಗೆ ಈಗಲೂ ನಾನೇ ಮುಖ್ಯಸ್ಥ ನಾನೇನು ಆದೇಶಿದ್ದೇನೆ ಎಂದು ನೀವು ಕೋರ್ಟ್ ಮಾಸ್ಟರ್ ಅನ್ನು ಹೇಗೆ ಕೇಳಿ ದದ್ದೀರಿ? ನಾಳೆ ನೀವು ನನ್ನ ಮನೆಗೆ ಬಂದು ನಾನು ಏನು ಮಾಡುತ್ತಿದ್ದೇನೆ ಎಂದು ನನ್ನ ವೈಯಕ್ತಿಕ ಕಾರ್ಯದರ್ಶಿಯನ್ನು ಕೇಳುತ್ತೀರಾ? ವಕೀಲರು ತಮ್ಮ ಕಾರ್ಯವ್ಯಾಪ್ತಿಯ ತಿಳಿವಳಿಕೆ ಕಳೆದುಕೊಳ್ಳುತ್ತಿದ್ದಾರೆಯೇ’ ಎಂದು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.