ಉಡುಪಿಯಲ್ಲಿ 6 , ದಕ್ಷಿಣಕನ್ನಡ 1 ಸೋಂಕು ಪತ್ತೆ
Team Udayavani, May 20, 2020, 1:01 PM IST
ಉಡುಪಿ : ಉಡುಪಿಯಲ್ಲಿ 6 ಹಾಗೂ ದಕ್ಷಿಣ ಕನ್ನಡದಲ್ಲಿ 1 ಹೊಸ ಪ್ರಕರಣಗಳು ದಾಖಲಾಗಿದೆ ಎಂದು ಅರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮಂಗಳೂರಿನ ನೀರುಮಾರ್ಗ ನಿವಾಸಿ 40 ವರ್ಷದ ಮಹಿಳೆಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಇವರು ಮೇ, 10 ರಂದು ಬೆಂಗಳೂರಿನಿಂದ ಮಂಗಳೂರಿಗೆ ತಾಯಿ ಮಗ ಕಾರಿನಲ್ಲಿ ಬಂದಿದ್ದು ಕುಡುಪು ಮತ್ತು ಕುಟ್ಟಿಕಾಲದಲ್ಲಿರುವ ಮನೆಯಲ್ಲಿ ಇದ್ದರು ಎಂಬ ಮಾಹಿತಿ ಇದ್ದು ನಂತರ ಮೇ 17 ರಂದು ಅಸ್ತಮಾ ಮತ್ತು ಬಿಪಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ದಕ್ಷಿಣಕನ್ನಡದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 48 ಕ್ಕೆ ಏರಿಕೆಯಾಗಿದೆ
ಉಡುಪಿಯಲ್ಲಿ ಬುಧವಾರ 6 ಪ್ರಕರಣಗಳು ದೃಢಪಟ್ಟಿದ್ದು ಇದರೊಂದಿಗೆ ಉಡುಪಿಯಲ್ಲಿ ಸೋಂಕಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.