ಭಾರತದಲ್ಲಿ 24ಗಂಟೆಯಲ್ಲಿ 3,275 ಕೋವಿಡ್ 19 ಸೋಂಕು ಪ್ರಕರಣ ಪತ್ತೆ, 55 ಮಂದಿ ಸಾವು
ದೇಶಾದ್ಯಂತ ಈವರೆಗೆ 4,25,47,699 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
Team Udayavani, May 5, 2022, 10:29 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3,275 ಕೋವಿಡ್ 19 ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,30,91,393ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಮೇ 05) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:7 ಲ್ಯಾಪ್ಟಾಪ್, 7 ಮೊಬೈಲ್ಗಳಿದ್ದ ಬ್ಯಾಗ್ ಬಿಟ್ಟು ಪರಾರಿಯಾಗಿದ್ದ ಪ್ರಯಾಣಿಕ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 19,719ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 55 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 3,010 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ 4,25,47,699 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
24 ಗಂಟೆಯಲ್ಲಿ 210 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕೋವಿಡ್ ಸೋಂಕಿನ ಚೇತರಿಕೆ ದರ ಶೇ.98.74ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.77ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.78ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 189.63 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಒಂದೇ ದಿನದಲ್ಲಿ ದೇಶಾದ್ಯಂತ ಒಟ್ಟು 4,23,430 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.