ಕೋವಿಡ್-19 ಸೋಂಕಿತರ ಸಂಖ್ಯೆ: ಚೀನ ಹಿಂದಿಕ್ಕಿದ ಪಾಕ್
Team Udayavani, Jun 4, 2020, 9:03 PM IST
ಇಸ್ಲಾಮಾಬಾದ್: ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಪಾಕಿಸ್ತಾನ ಚೀನವನ್ನು ಹಿಂದಕ್ಕೆ ಹಾಕಿದೆ. ಕಳೆದ 24 ಗಂಟೆಗಳಲ್ಲಿ ಪಾಕಿಸ್ತಾನದಲ್ಲಿ 4,688 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 85,246ಕ್ಕೆ ಏರಿದೆ.
ಚೀನಾದಲ್ಲಿ ಸದ್ಯ 84,160 ಕೋವಿಡ್-19 ಸೋಂಕಿತರಿದ್ದಾರೆ. ಈ ಮೂಲಕ ಚೀನ ಜಾಗತಿಕವಾಗಿ ಕೋವಿಡ್-19 ಪೀಡಿತ ರಾಷ್ಟ್ರಗಳಲ್ಲಿ 18ನೇ ಸ್ಥಾನದಲ್ಲಿದೆ. ಪಾಕಿಸ್ತಾನ 17ನೇ ಸ್ಥಾನದಲ್ಲಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿವಿ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ಹೇಳಲಾಗಿದೆ.
ಪಾಕಿಸ್ತಾನದಲ್ಲಿ ಲಾಕ್‌ಡೌನ್ ಸಡಿಲಿಸಿದ ಬಳಿಕ ಜನರು ಎಂದಿನಂತೆ ಗುಂಪು ಸೇರುತ್ತಿದ್ದಾರೆ. ಜನರಲ್ಲಿ ಕೋವಿಡ್-19 ಸೋಂಕಿನ ಕುರಿತು ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಅಭಿಯಾನ ನಡೆಸಲಾಗುತ್ತಿದೆ ಎಂದು ಪಾಕ್ ಸಚಿವ ಅಸಾದ್ ಉಮರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.