ಕೋವಿಡ್-19: ದೇಶದ ಬಾಧಿತರ ಸಂಖ್ಯೆ 6 ಲಕ್ಷಕ್ಕೆ
Team Udayavani, Jul 2, 2020, 6:20 AM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಬಾಧಿತರ ಸಂಖ್ಯೆ 6 ಲಕ್ಷ ದಾಟಿದೆ. ಜೂ. 26ರಂದು 5 ಲಕ್ಷ ದಾಟಿದ್ದ ಸಂಖ್ಯೆ ಜು. 1ರ ವೇಳೆಗೆ 6 ಲಕ್ಷಕ್ಕೇರಿದೆ. ಸಾವಿನ ಸಂಖ್ಯೆ 17,786ಕ್ಕೆ ತಲುಪಿದೆ. ಚೇತರಿಸಿಕೊಂಡವರ ಸಂಖ್ಯೆಯೂ 3,58,453ಕ್ಕೆ ಮುಟ್ಟಿದೆ.
ಜೂ. 26ರಂದು 18,255, ಜೂ. 27ರಂದು 20,142, ಜೂ. 28ರಂದು 19,610, ಜೂ. 29ರಂದು 18,339, ಜೂ. 30ರಂದು 18,256 ಹಾಗೂ ಜು. 1ರಂದು 16,160 ಏರಿಕೆಯಾಗಿದೆ. ಈ ಮೂಲಕ ಆರು ದಿನಗಳಲ್ಲೇ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದೆ.
ಬುಧವಾರ ಮಹಾರಾಷ್ಟ್ರದಲ್ಲೇ 5,537 ಪ್ರಕರಣ ದೃಢಪಟ್ಟಿವೆ. ತಮಿಳು ನಾಡಿನಲ್ಲೂ 3,882 ಪ್ರಕರಣ ದಾಖ ಲಾಗಿದ್ದು, ಇಲ್ಲಿನ ಸಂಖ್ಯೆ 94,049ಕ್ಕೆ ತಲುಪಿದೆ. ದಿಲ್ಲಿಯೂ 90 ಸಾವಿರದ ಸನಿಹದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.