ಕೋವಿಡ್ ಕಳವಳ-ಆಗಸ್ಟ್ 08: 7178 ಹೊಸ ಪ್ರಕರಣಗಳು ; 5006 ಡಿಸ್ಚಾರ್ಜ್ ; 93 ಸಾವು
Team Udayavani, Aug 8, 2020, 8:49 PM IST
ಬೆಂಗಳೂರು: ಶುಕ್ರವಾರ ಸಾಯಂಕಾಲದಿಂದ ಶನಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7178 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5006 ಸೋಂಕಿತರು ಗುಣಮುಖರಾಗಿರುವುದು ಆಶಾದಾಯಕ ವಿಚಾರವಾಗಿದೆ. ಮತ್ತು ಈ ಅವಧಿಯಲ್ಲಿ 93 ಸೋಂಕಿತರು ಮೃತಪಟ್ಟಿದ್ದಾರೆ.
ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 172102 ಆಗಿದೆ. 89238 ಸೊಂಕಿತರು ಚೇತರಿಸಿಕೊಂಡಿದ್ದಾರೆ ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3091 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 683 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 79765 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.
ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2665 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (607), ಉಡುಪಿ (313), ಬೆಳಗಾವಿ (302),ರಾಯಚೂರು (295), ಕಲಬುರಗಿ (261), ಧಾರವಾಡ (261),ಯಾದಗಿರಿ (200), ದಕ್ಷಿಣ ಕನ್ನಡ(194), ತುಮಕೂರು (177) ಕೊಪ್ಪಳ (163),ಬಾಗಲಕೋಟೆ (149), ವಿಜಯಪುರ (143), ಮೈಸೂರು (138), ಹಾಸನ (133 ), ದಾವಣಗೆರೆ (132), ಉತ್ತರ ಕನ್ನಡ (117) ಹಾಗೂ ಮಂಡ್ಯ (101) ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.