ರಾಜ್ಯದಲ್ಲಿಂದು 39,305 ಹೊಸ ಕೋವಿಡ್ ಪ್ರಕರಣ ಪತ್ತೆ: 596 ಜನರ ಸಾವು, 32,188 ಮಂದಿ ಗುಣಮುಖ
Team Udayavani, May 10, 2021, 8:17 PM IST
ಬೆಂಗಳೂರು: ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖ ಕಂಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 39305 ಹೊಸ ಪ್ರಕರಣಗಳು ವರದಿಯಾಗಿದ್ದು 596 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 32,188 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 13,83,285 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,71,006 ಏರಿಕೆಯಾಗಿದೆ. ಇದುವರೆಗೆ ಒಟ್ಟು 19,372 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ-968, ಬಳ್ಳಾರಿ-973, ಬೆಳಗಾವಿ-736, ಬೆಂಗಳೂರು ಗ್ರಾಮಾಂತರ-704, ಬೆಂಗಳೂರು ನಗರ-16747, ಬೀದರ್-305, ಚಾಮರಾಜನಗರ-623, ಚಿಕ್ಕಬಳ್ಳಾಪುರ-599, ಚಿಕ್ಕಮಗಳೂರು-362, ಚಿತ್ರದುರ್ಗ-172, ದಕ್ಷಿಣ ಕನ್ನಡ-1175, ದಾವಣಗೆರೆ-197, ಧಾರವಾಡ-1006, ಗದಗ-332, ಹಾಸನ-1800, ಹಾವೇರಿ-214, ಕಲಬುರಗಿ-988, ಕೊಡಗು-534, ಕೋಲಾರ-755, ಕೊಪ್ಪಳ-412, ಮಂಡ್ಯ-1133, ಮೈಸೂರು-1537, ರಾಯಚೂರು-582, ರಾಮನಗರ-337, ಶಿವಮೊಗ್ಗ-820, ತುಮಕೂರು-2168, ಉಡುಪಿ-855, ಉತ್ತರ ಕನ್ನಡ -885, ವಿಜಯಪುರ-659, ಯಾದಗಿರಿ-727.
ಇದನ್ನೂ ಓದಿ :ತನ್ನ ಹಸಿವು ನೀಗಿಸಲು ತಂದಿದ್ದ ಆಹಾರವನ್ನು ಹಸಿದವನಿಗೆ ನೀಡಿದ ಪೊಲೀಸರು..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.