ಕೋವಿಡ್ ಹಿನ್ನೆಲೆ: ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯ: ಸಿಎಂ
Team Udayavani, Jan 23, 2021, 9:10 PM IST
ಮೈಸೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪನ್ಮೂಲ ಕೊರತೆಯಾಗಿದ್ದು, ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರವನ್ನು ತಗ್ಗಿಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ವಿವಿಧ ಕಾರ್ಯನಿಮಿತ್ತ ಶನಿವಾರ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19ನಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಆದಾಯ ಬಂದಿಲ್ಲ. ಸಂಪನ್ಮೂಲ ಕೊರತೆ ಕಾರಣ ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯ. ಹೀಗಾಗಿ ಈ ಬಾರಿಯ ಬಜೆಟ್ ಗಾತ್ರ ಸ್ವಲ್ಪ ಪ್ರಮಾಣದಲ್ಲಿ ತಗ್ಗಲಿದೆ. ಕಳೆದ ಬಾರಿ 2.37 ಲಕ್ಷ ಕೋಟಿ ಬಜೆಟ್ ಗಾತ್ರವಿತ್ತು. ಈ ಬಾರಿ ಅಷ್ಟು ಗಾತ್ರದ ಬಜೆಟ್ ಇರುವುದಿಲ್ಲ. ರಾಜ್ಯದಲ್ಲಿ ಶೇ.90ರಷ್ಟು ಕೋವಿಡ್ ನಿಯಂತ್ರಣದಲ್ಲಿದೆ. ಕೋವಿಡ್ ನಿಯಂತ್ರಿಸಲು ಬೇಕಾಗುವಷ್ಟು ಹಣಕಾಸಿನ ನೆರವನ್ನು ರಾಜ್ಯ ಸರ್ಕಾರ ಒದಗಿಸುತ್ತಿದೆ ಎಂದರು.
ಇದನ್ನೂ ಓದಿ:ಮಂಡ್ಯ ಅಕ್ರಮ ಗಣಿಗಾರಿಕೆಗಳ ಮೇಲೆ ಪೊಲೀಸರ ದಾಳಿ : ಸ್ಫೋಟಕ ವಸ್ತುಗಳ ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.