ಕೋವಿಡ್ ಹಿನ್ನೆಲೆ : ಟೋಕಿಯೊ ಒಲಿಂಪಿಕ್ಸ್‌ಗೆ ಉತ್ತರ ಕೊರಿಯ ಗೈರು!
Team Udayavani, Apr 6, 2021, 10:55 PM IST
ಸಿಯೋಲ್ : ಟೋಕಿಯೊ ಒಲಿಂಪಿಕ್ಸ್ ಆರಂಭಕ್ಕೆ ಇನ್ನೆರಡು ತಿಂಗಳು ಬಾಕಿಯಿದೆ. ಅಷ್ಟರಲ್ಲಿ ಸರ್ವಾಧಿಕಾರಿಯ ಆಡಳಿತಕ್ಕೆ ಒಳಪಟ್ಟಿರುವ ಉತ್ತರ ಕೊರಿಯ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಅಲ್ಲಿನ ಕ್ರೀಡಾಸಚಿವಾಲಯಕ್ಕೆ ಸೇರಿದ್ದ ವೆಬ್‌ಸೈಟ್‌ನಲ್ಲಿ ಸುದ್ದಿಯೊಂದು ಪ್ರಕಟವಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಉತ್ತರ ಕೊರಿಯ ತಂಡ ಪಾಲ್ಗೊಳ್ಳುವುದಿಲ್ಲವೆಂದು ಘೋಷಿಸಲಾಗಿದೆ.
ಮಾ.25ರಂದು ನಡೆದ ಸಭೆಯಲ್ಲಿ ಆಟಗಾರರ ಆರೋಗ್ಯವೇ ಮುಖ್ಯ. ಜಾಗತಿಕ ಕೊರೊನಾ ಸಮಸ್ಯೆಯಿಂದ ಅಥ್ಲೀಟ್‌ಗಳನ್ನು ಪಾರು ಮಾಡಬೇಕೆಂಬ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಈ ಬೆಳವಣಿಗೆಯ ಬಗ್ಗೆ ದ.ಕೊರಿಯ ಐಕ್ಯತಾ ಸಚಿವಾಲಯ ಬೇಸರ ವ್ಯಕ್ತಪಡಿಸಿದೆ. ಎರಡೂ ದೇಶಗಳು ಮತ್ತೆ ಒಂದಾಗಲು ಇದ್ದ ಅವಕಾಶವನ್ನು ಈ ಬೆಳವಣಿಗೆ ಹಾಳು ಮಾಡಿದೆ ಎಂದು ಹೇಳಿದೆ. ಇನ್ನೊಂದು ಕಡೆ ಜಪಾನ್ ಒಲಿಂಪಿಕ್ಸ್ ಸಚಿವ ತಮಾಯೊ ಮರುಕವ ಘಟನೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತಾನಿನ್ನೂ ವಿವರಗಳನ್ನು ಸಂಗ್ರಹಿಸುತ್ತಿದ್ದೇನೆ ಆದ್ದರಿಂದ ಪ್ರತಿಕ್ರಿಯೆ ಕೊಡಲಾರೆ ಎಂದು ಮರುಕವ ಹೇಳಿದ್ದಾರೆ.
ಇದನ್ನೂ ಓದಿ :ಸಾರಿಗೆ ನೌಕರರ ಮುಷ್ಕರ : ಮಂಗಳೂರು ವಿವಿ ಪರೀಕ್ಷೆಗಳ ಮುಂದೂಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.