ಪತಿ – ಮಗನಿಗೆ ಕೋವಿಡ್ ಪಾಸಿಟಿವ್ : ಮನನೊಂದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ
Team Udayavani, May 13, 2021, 9:37 PM IST
ಕಲಬುರಗಿ: ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದ್ದನ್ನು ನೊಂದುಕೊಂಡ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಲಬುರಗಿ ನಗರದ ಜಗತ್ ವೃತ್ತದ ಬಳಿಯಿರೋ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು,
ಇಂದುಮತಿ (56 ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪತಿ ಹಾಗೂ ಮಗನಿಗೆ ಕೊರೊನಾ ಸೊಂಕು ತಗುಲಿದೆ. ಇದರಿಂದ ಮಹಿಳೆ ನೊಂದುಕೊಂಡಿದ್ದಳು.
ಇಂದುಮತಿ, ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿಯಾಗಿದ್ದು, ಪತಿ ಮತ್ತು ಮಗನಿಗೆ ಸೋಂಕು ದೃಢವಾಗಿದ್ದರಿಂದ
ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ :ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚನೆ
ಇಂದರಿಂದ ಭಯಗೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.