ಬೆಂಗಳೂರಿನಲ್ಲಿ ಕೆಲಸ ಮಾಡಿದ ಮೈಸೂರಿನ 13 ಮಂದಿ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ
Team Udayavani, Jun 20, 2020, 12:27 PM IST
ಮೈಸೂರು : ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮೈಸೂರಿಗೆ ಬಂದ 13 ಮಂದಿ ಕೆಎಸ್ಆರ್ ಪಿ ಸಿಬಂದಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಇದರಿಂದ ಮೈಸೂರು ಪೊಲೀಸರಲ್ಲಿ ಆತಂಕ ಮನೆಮಾಡಿದೆ.
ಮೇ 6ರಿಂದ 17ರ ವರೆಗೆ ಬೆಂಗಳೂರಿನಲ್ಲಿ ಡ್ಯೂಟಿ ಮಾಡಿ ಮೈಸೂರಿಗೆ ವಾಪಸಾಗಿದ್ದ ಸಿಬ್ಬಂದಿಗಳಲ್ಲಿ ಸೋಂಕು ದೃಢಪಟ್ಟಿದೆ, ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದ ಸಮಯ ಈ ಬ್ಯಾಚ್ನಲ್ಲಿ 25 ಮಂದಿ ಸಿಬ್ಬಂದಿಗಳು ಇದ್ದು ಅದರಲ್ಲಿ 13 ಮಂದಿಗೆ ಸೋಂಕು ದೃಢಪಟ್ಟಿದ್ದು ಉಳಿದ 12 ಮಂದಿಗೂ ಕೋವಿಡ್ ಸೋಂಕು ತಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೆಲಸದ ಸಮಯದಲ್ಲಿ ಎಲ್ಲಾ 25 ಮಂದಿ ಸಿಬ್ಬಂದಿಗಳು ಕೆಎಸ್ಆರ್ಪಿ ಗೆಸ್ಟ್ಹೌಸ್ನಲ್ಲಿ ತಂಗಿದ್ದರು 13 ಮಂದಿಯಲ್ಲಿ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಮೈಸೂರಿನ ಪೊಲೀಸರಲ್ಲಿ ಆತಂಕ ಮನೆಮಾಡಿದೆ.
ಈ ಹಿಂದೆಯೂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಿ ಹಿಂತಿರುಗಿದ್ದ ಹಾಸನ ಹಾಗೂ ಶಿವಮೊಗ್ಗ ಕೆಎಸ್ಆರ್ಪಿ ಪೊಲೀಸರಲ್ಲೂ ಕೋವಿಡ್ ಸೋಂಕು ಕಾಣಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.