ಬೀದರ್‌ನಲ್ಲಿ ಐದನೂರರ ಗಡಿ ದಾಟಿದ ಕೋವಿಡ್ ಸೋಂಕು

Team Udayavani, Jun 22, 2020, 8:58 PM IST

ಬೀದರ್‌ನಲ್ಲಿ ಐದನೂರರ ಗಡಿ ದಾಟಿದ ಕೋವಿಡ್

ಬೀದರ್‌: ಕಳೆದೊಂದು ವಾರದಿಂದ ಗಡಿ ಜಿಲ್ಲೆಯಲ್ಲಿ ಆರ್ಭಟಿಸಿ ಮರಣ ಮೃದಂಗ ಬಾರಿಸಿರುವ ಕೋವಿಡ್ ಸೋಮವಾರ ಕೊಂಚ ತಗ್ಗಿದ್ದು, ಸಾವಿನ ಸರಣಿ ನಿಲ್ಲಿಸಿದೆ.

5 ಹೊಸ ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 502ಕ್ಕೆ ಏರಿಕೆ ಆಗಿದೆ.

ಜಿಲ್ಲೆಯಲ್ಲಿ ಕಳೆದ ಎಂಟು ದಿನಗಳಲ್ಲಿ 134 ಪಾಸಿಟಿವ್‌ ಕೇಸ್‌ಗಳು ಪತ್ತೆಯಾಗಿದ್ದರೆ, 9 ಜನರನ್ನು ಮಹಾಮಾರಿ ಬಲಿ ಪಡೆದಿದೆ. ಈ ಒಂದೇ ವಾರದಲ್ಲಿ ಬೀದರ್‌ ಶಹಾಗಂಜ್‌ನ 49 ವರ್ಷದ ವ್ಯಕ್ತಿ (ಪಿ-7524), ತಾಲೂಕಿನ ಮಲ್ಕಾಪುರ ಗ್ರಾಮದ 26 ವರ್ಷದ ಯುವಕ (ಪಿ-7695), ಚಿಟಗುಪ್ಪದ 55 ವರ್ಷದ ವ್ಯಕ್ತಿ (ಪಿ-7776), ಬೀದರ್‌ ಮಾಂಗರವಾಡಿ ಗಲ್ಲಿಯ 45 ವರ್ಷದ ವ್ಯಕ್ತಿ (ಪಿ-7959), ಬಸವಕಲ್ಯಾಣ ಧಾರಾಗಿರಿಯ 70 ವರ್ಷದ ವ್ಯಕ್ತಿ (ಪಿ-7962), ಕಲಬುರಗಿ ಬಸವೇಶ್ವರ ನಗರದ 51 ವರ್ಷದ ಮಹಿಳೆ (ಪಿ-8423), ಬಗದಲ್‌ನ 65 ವರ್ಷದ ವ್ಯಕ್ತಿ, ಬೀದರ ಗವಾನ್‌ ಚೌಕ್‌ನ 70 ವರ್ಷದ ವ್ಯಕ್ತಿ (ಪಿ-9149), ತಾಲೂಕಿನ ಮಾಳೆಗಾಂವ ಗ್ರಾಮದ 46 ವರ್ಷದ ವ್ಯಕ್ತಿ ಜೀವ ಕಳೆದುಕೊಂಡಿದ್ದಾರೆ.

ಆದರೆ, ಸೋಮವಾರ ಸಾವಿನ ರಣಕೇಕೆ ನಿಲ್ಲಿಸಿದ್ದಲ್ಲದೇ ಸೋಂಕಿತರ ಸಂಖ್ಯೆಯೂ ಸ್ವಲ್ಪ ತಗ್ಗಿದೆ. ಜಿಲ್ಲೆಯಲ್ಲಿ ಹೊಸದಾಗಿ ಪತ್ತೆಯಾಗಿರುವ 5 ಕೇಸ್‌ಗಳಲ್ಲಿ ಚಿಟಗುಪ್ಪ ಪಟ್ಟಣದ 23 ವರ್ಷದ ಮಹಿಳೆ (ಪಿ-9737), ಕಮಲನಗರದ 34 ವರ್ಷದ ಪುರುಷ (ಪಿ-9738), ಹುಮನಾಬಾದ ತಾಲೂಕಿನ ಡಾಕುಳಗಿ ಗ್ರಾಮದ 44 ವರ್ಷದ ಪುರುಷ (ಪಿ-9769), ಔರಾದ ಲಿಡ್ಕರ್‌ ಕಾಲೋನಿಯ 15 ವರ್ಷದ ಯುವತಿ (ಪಿ-9770) ಮತ್ತು ಭಾಲ್ಕಿ ತಾಲೂಕಿನ ಮಳಚಾಪುರದ 16 ವರ್ಷದ ಯುವತಿ (ಪಿ-9771)ಗೆ ಸೋಕು ವಕ್ಕರಿಸಿದೆ. ಇವರಲ್ಲಿ ಇಬ್ಬರು ಮಹಾರಾಷ್ಟ್ರ, ಇನ್ನೊಬ್ಬರು ತೆಲಂಗಾಣದ ಸಂಪರ್ಕ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 502 ಆದಂತಾಗಿದೆ. ಒಟ್ಟು 15 ಜನ ಸಾವನ್ನಪ್ಪಿದ್ದರೆ, 324 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 163 ಸಕ್ರೀಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.