ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ದೇವರ ದರ್ಶನ ಪಡೆದ ಯೋಗೀಶ್ವರ್ ಕುಟುಂಬ
Team Udayavani, Aug 29, 2020, 9:50 PM IST
ಹನೂರು (ಚಾಮರಾಜನಗರ) : ವಿಧಾನರಿಷತ್ ಸದಸ್ಯ ಸಿ.ಪಿ.ಯೋಗೀಶ್ವರ್ ಅವರು ಕುಟುಂಬ ಸಮೇತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ವಿಧಾನಪರಿಷತ್ ಸದಸ್ಯ ಸಿ.ಪಿಯೋಗೀಶ್ವರ್ ಅವರು ಅವರ ಜನ್ಮದಿನದ ಹಿನ್ನೆಲೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಶಾಸಕರನ್ನು ಪ್ರಾಧಿಕಾರದವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಸ್ವಾಮಿಯ ದಶ್ನ ಪಡೆದರು. ದರ್ಶನದ ಬಳಿಕ ದೇವಾಲಯದ ಕಚೇರಿಗೆ ಆಗಮಿಸಿದ ಶಾಸಕರು ಶ್ರೀ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು, ಭಕ್ತಾದಿಗಳಿಗೆ ಕಲಿಸಿರುವ ಮೂಲಕ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಭಕ್ತಾದಿಗಳ ಮೂಲ ಸೌಕರ್ಯಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಬಳಿಕ ಸಾಲೂರು ಮಠಕ್ಕೆ ತೆರಳಿದ ಶಾಸಕರು ಶಾಂತ ಮಲ್ಲಿಕಾರ್ಜುನ ಸ್ವಾಮಿಗಳಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಆಗಮಿಕರಾದ ಕರವೀರಸ್ವಾಮಿ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.