![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 24, 2023, 7:26 AM IST
ಬೆಂಗಳೂರು: ರಾಜ್ಯ ಚುನಾವಣೆಯಲ್ಲಿ ಸಿಪಿಐ 7 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಕ್ಷೇತ್ರಗಳಲ್ಲಿ ಸ್ಪರ್ಧಾತ್ಮಕ ಹೋರಾಟ ಇರಲಿದೆ. ಉಳಿದ 215 ಕ್ಷೇತ್ರಗಳಲ್ಲಿ ಸಿಪಿಐ ಪಕ್ಷದ ಕಾರ್ಯಕರ್ತರು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯ ವಿರುದ್ಧದ ಹೋರಾಟದಲ್ಲಿ ಇದು ಬಹಳ ದೊಡ್ಡ ತೀರ್ಮಾನ ಮತ್ತು ಸ್ವಾಗತಾರ್ಹ ಬೆಳವಣಿಗೆ. ಈ ಎರಡೂ ಪಕ್ಷಗಳ ಕೆಲವು ಸಿದ್ಧಾಂತಗಳಲ್ಲಿ ಸಾಮ್ಯತೆಗಳೂ ಇವೆ. ಸಮಾನತೆ, ಸಾಮಾಜಿಕ ನ್ಯಾಯ, ಬಡವರು, ಮಧ್ಯಮ ವರ್ಗದ ಜನರ ಹಿತ ರಕ್ಷಣೆಯಂತಹ ಸಹಜ ಗುರಿ ಹೊಂದಿರುವ ಎಲ್ಲ ಶಕ್ತಿಗಳು ಒಂದುಗೂಡಬೇಕು ಎಂದರು.
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.