ಮಲ್ಪೆ ಬೀಚ್: ಲೈಫ್‌ಗಾರ್ಡ್ ಮೇಲೆ ಪ್ರವಾಸಿಗರಿಂದ ಹಲ್ಲೆ
Team Udayavani, May 10, 2022, 8:58 PM IST
ಸಾಂದರ್ಭಿಕ ಚಿತ್ರ
ಮಲ್ಪೆ: ಇಲ್ಲಿನ ಬೀಚ್‌ನಲ್ಲಿ ಲೈಫ್‌ಗಾರ್ಡ್‌ಗಳು ನೀರಿಗಿಳಿಯದಂತೆ ನೀಡಿದ ಎಚ್ಚರಿಕೆಯ ಮಾತನ್ನು ಧಿಕ್ಕರಿಸಿದ್ದಲ್ಲದೆ, ಬೀಚ್ ಲೈಫ್‌ಗಾರ್ಡ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಲೈಫ್‌ಗಾರ್ಡ್‌ಗಳಾದ ನಾಗರಾಜ್, ಅಭಯ್, ರಾಜೇಶ್ ಅವರ ಮೇಲೆ 5-6 ಜನ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ.
ಹವಾಮಾನದ ವೈಪರೀತ್ಯದಿಂದ ಕಡಲು ಪ್ರಕುಬ್ಧಗೊಂಡಿದ್ದು ಜಿಲ್ಲಾಧಿಕಾರಿಗಳು 2 ದಿನ ಯಾರನ್ನು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದರು. ಈ ಬಗ್ಗೆ ಪ್ರವಾಸಿಗರಿಗೆ ನೀರಿಗಿಳಿಯದಂತೆ ತಿಳಿ ಹೇಳಿದರೂ, ಅವರು ನಾವು ತುಂಬಾ ದೂರದಿಂದ ಬಂದಿದ್ದೇವೆ. ಯಾಕೆ ನೀರಿಗೆ ಇಳಿಯಬಾರದು, ನೀವು ಮಾಡುದೆಲ್ಲ ಮಾಡಿ ಎಂದು ಉಡಾಫೆ ತೋರಿಸಿದ್ದಲ್ಲದೆ ಲೈಫ್‌ಗಾರ್ಡ್ ಮೇಲೆ ಹಲ್ಲೆ ನಡೆಸಿದ್ದಾರೆ. ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಹೇಶ ಅವರು ಮಲ್ಪೆ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.