![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 19, 2020, 7:14 PM IST
ಭಟ್ಕಳ ; ಮೀನುಗಾರಿಕಾ ಕೈರಂಪಣಿ ಬಲೆಗೆ ದೈತ್ಯಾಕಾರದ ಮೊಸಳೆಯೊಂದು ಬಿದ್ದ ಅಪರೂಪದ ಘಟನೆ ಭಟ್ಕಳ ತಾಲೂಕಿನ ಅಳ್ವೆಕೋಡಿನಲ್ಲಿ ಬುಧವಾರ ನಡೆದಿದೆ.
ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಯಾದ ಕೈರಂಪಣಿ ಮೀನುಗಾರಿಕೆ ಮಾಡುವ ಸಂದರ್ಭ ಹಾಕಿದ ಬಲೆಗೆ ಮೀನುಗಳ ಜೊತೆ ಮೊಸಳೆ ಕೂಡಾ ಸಿಲುಕಿದ್ದು ಮೀನುಗಾರರಲ್ಲಿ ಆಶ್ಚರ್ಯದ ಜೊತೆ ಆತಂಕವು ಮನೆಮಾಡಿತು.
ಕರಾವಳಿ ಭಾಗದಲ್ಲಿ ಸಮುದ್ರದಲ್ಲಿ ಮೊಸಳೆಗಳು ಬಲೆಗೆ ಸಿಕ್ಕಿರುವುದು ಬಹಳ ಅಪರೂಪ.ಈ ಭಾರಿ ಎಲ್ಲೆಡೆ ಮಳೆ ಜೋರಾಗಿದ್ದ ಪರಿಣಾಮ ಹೊಳೆಗಳಲ್ಲಿ ಉಂಟಾದ ನೆರೆಯಿಂದಾಗಿ ಸಮುದ್ರಕ್ಕೆ ಸೇರಿರಬೇಕು ಎಂದು ಹೇಳಲಾಗಿದೆ.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆಯನ್ನು ರಕ್ಷಿಸಿ ಹೊಳೆಗೆ ಬಿಟ್ಟಿದ್ದಾರೆ ಎನ್ನಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.