ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 238 ಪಾಸಿಟಿವ್ ಪ್ರಕರಣ! ಆರು ಮಂದಿ ಸಾವು
Team Udayavani, Jul 16, 2020, 8:06 PM IST
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ರಾಕೆಟ್ ವೇಗದಲ್ಲಿ ಮುನ್ನುಗ್ಗುತ್ತಿದ್ದು ಗುರುವಾರ ಜಿಲ್ಲೆಯಲ್ಲಿ ಒಟ್ಟು 238 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಜೊತೆಗೆ ಒಂದೇ ದಿನ ಆರು ಮಂದಿಯನ್ನು ಬಲಿ ತೆಗೆದುಕೊಂಡಿದೆ.
ಮೃತರಲ್ಲಿ ಮೂಲ್ಕಿಯ 44 ವಯಸ್ಸಿನ ಪುರುಷ, ಬೆಳಗಾವಿಯ ರಾಮದುರ್ಗಾದ 68 ವಯಸ್ಸಿನ ಪುರುಷ, ಮಂಗಳೂರಿನ 62ರ ವಯಸ್ಸಿನ ಪುರುಷ, ಮಂಗಳೂರಿನ 66 ವಯಸ್ಸಿನ ಪುರುಷ, ಬಂಟ್ವಾಳ ತಾಲೂಕಿನ 47 ವಯಸ್ಸಿನ ಮಹಿಳೆ ಹಾಗೂ ಮಂಗಳೂರಿನ 76 ವಯಸ್ಸಿನ ಮಹಿಳೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 63 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಕೋವಿಡ್ ಕಳವಳ ಜು.16: 4169 ಸೋಂಕಿತರು ; 1263 ಚೇತರಿಕೆ ಮತ್ತು 104 ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.