ಕೋವಿಡ್ ಲಸಿಕೆ ಪಡೆದ ಧರ್ಮ ಗುರು ದಲೈಲಾಮಾ
ಹಿಮಾಚಲ ಪ್ರದೇಶದಲ್ಲಿ ಕೋವಿಡ್ ಲಸಿಕೆ ಪಡೆದ ದಲೈಲಾಮಾ
Team Udayavani, Mar 6, 2021, 1:33 PM IST
ಧರ್ಮಶಾಲಾ : ಟಿಬೆಟ್ ಧರ್ಮ ಗುರು ದಲೈಲಾಮಾ ಇಂದು(ಮಾ.6) ಹಿಮಾಚಲ ಪ್ರದೇಶದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸೆಜ್ ಪಡೆದುಕೊಂಡಿದ್ದಾರೆ. ಧರ್ಮಶಾಲಾದ ಝೋನಲ್ ಆಸ್ಪತ್ರೆಯ ಆರೋಗ್ಯ ಸಿಬ್ಬಂದಿ ಕೋವಿಡ್ ಡೋಸೆಜ್ ಚುಚ್ಚು ಮದ್ದು ಹಾಕಿದ್ದಾರೆ.
ಭಾರತದಲ್ಲಿ ಇದೇ ಮಾರ್ಚ್ 1 ರಿಂದ ಎರಡನೇ ಹಂತದ ಕೋವಿಡ್ ಲಸಿಕೆ ವಿತರಣೆ ಶುರುವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತಿದೆ.
ಸದ್ಯ ಭಾರತದಲ್ಲಿ 1,94,97,704 ಜನರಿಗೆ ಕೊರೊನಾ ಲಸಿಕೆಯನ್ನು ಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…