ದಾಂಡೇಲಿಯಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ: 7 ಪ್ರಕರಣಗಳು ದೃಢ
Team Udayavani, Dec 4, 2021, 10:53 AM IST
ದಾಂಡೇಲಿ: ನಗರದಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಲಾರಂಭಿಸಿದೆ. ನಗರದಲ್ಲಿ ಒಟ್ಟು 7 ಕೊರೊನಾ ಪ್ರಕರಣಗಳು ದಾಖಲಾಗಿವೆ.
ನಗರದ ಬಸವೇಶ್ವರ ನಗರದಲ್ಲಿ ನಾಲ್ವರಲ್ಲಿ ಮತ್ತು 14ನೇ ಬ್ಲಾಕ್ ಪ್ರದೇಶದಲ್ಲಿ ಮೂವರಲ್ಲಿ ಸೋಂಕು ದೃಢವಾಗಿದೆ. ಸೋಂಕಿತರನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈಗಾಗಲೆ ಬಸವೇಶ್ವರ ನಗರವನ್ನು ಸೀಲ್ಡೌನ್ ಮಾಡಲಾಗಿದೆ ಎಂದು ತಹಶೀಲ್ದಾರ್ ಶೈಲೇಶ ಪರಮಾನಂದ ಅವರು ಇಂದು ಮಾದ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಕೋವಿಡ್ ಮುನ್ನೆಚ್ಚರಿಕೆಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಶೈಲೇಶ ಪರಮಾನಂದ ಅವರು ಕರೆ ನೀಡಿದ್ದಾರೆ. ಕೋವಿಡ್ ಎರಡನೇ ಅಲೆಯಲ್ಲಿ ನಗರದಲ್ಲಿ ಸಾಕಷ್ಟು ಸಾವು ನೋವುಗಳು ಸಂಭವಿಸಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.