ದಾಂಡೇಲಿ: ಗಬ್ಬು ನಾರುತ್ತಿರುವ ಸಂಡೆ ಮಾರ್ಕೆಟ್ ಹೊರ ಆವರಣ

Team Udayavani, Nov 28, 2021, 10:40 AM IST

3clean

ದಾಂಡೇಲಿ: ನಗರದ ಸಂಡೆ ಮಾರ್ಕೆಟ್ ಹೊರ ಆವರಣ ಸಮರ್ಪಕ ಸ್ವಚ್ಚತೆಯಿಲ್ಲದೆ ಗಬ್ಬು ನಾರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.

ಸಾಕಷ್ಟು ಪ್ರಮಾಣದಲ್ಲಿ ಇಲ್ಲಿ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದರಿಂದ ಈ ಸಮಸ್ಯೆ ಸೃಷ್ಟಿಯಾಗಿದೆ. ಸ್ಥಳೀಯ ವರ್ತಕರುಗಳು ಸಹ ತ್ಯಾಜ್ಯವನ್ನು ತಂದು ಇಲ್ಲೆ ಸುರಿಯುತ್ತಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಅಲ್ಲಲ್ಲಿ ಹೊಂಡ ಗುಂಡಿಗಳು ನಿರ್ಮಾಣವಾಗಿ ತ್ಯಾಜ್ಯ ನೀರು ಸಂಗ್ರಹವಾಗಿರುವುದರಿಂದ ಸ್ಥಳೀಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುವ ಸಾಧ್ಯತೆಯಿದೆ.

ಇದನ್ನೂ ಓದಿ:ಮೂಡಿಗೆರೆ: ಒಣ ಗಾಂಜಾ ಸಹಿತ ಆರೋಪಿ ಬಂಧನ

ಇಲ್ಲಿ ಕಸ ತಂದು ಹಾಕುವವರ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಇಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಲು ನಗರ ಸಭೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.