![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 26, 2021, 10:53 AM IST
ದಾಂಡೇಲಿ : ವೀಕೆಂಡ್ ರಜೆ ಒಂದೆಡೆ, ಮತ್ತೊಂದೆಡೆ ಕ್ರಿಸ್ಮಸ್, ಅತ್ತ ಹೊಸ ವರ್ಷಾಚರಣೆಯ ಆಗಮನಕ್ಕೆ ದಿನಗಣನೆಯ ನಡುವೆ ದಾಂಡೇಲಿ ನಗರಕ್ಕೆ ಪ್ರವಾಸಿಗರ ದಂಡೆ ಹರಿದು ಬಂದಿದೆ. ನಗರದೆಲ್ಲೆಡೆ ಪ್ರವಾಸಿಗರ ವಾಹನಗಳು ತುಂಬಿವೆ.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಶರವೇಗದಲ್ಲಿ ಬೆಳೆಯುತ್ತಿರುವ ದಾಂಡೇಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅದರಲ್ಲೂ ಹಬ್ಬ ಹರಿದಿನ, ವೀಕೆಂಡ್ ರಜಾ ಅವಧಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದು ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾಗಿದೆ. ಅಂತೆಯೆ ಶನಿವಾರವೂ ಬೆಳಗ್ಗಿನಿಂದಲೆ ನಗರದ ಬಸ್ ನಿಲ್ದಾಣದ ಮುಂಭಾಗದ ಜೆ.ಎನ್.ರಸ್ತೆಯಲ್ಲಿ ಎಲ್ಲಿ ನೋಡಿದರೂ ಪ್ರವಾಸಿಗರ ವಾಹನಗಳ ಸಾಲು ಕಂಡು ಬಂದಿದೆ.
ಪ್ರವಾಸೋದ್ಯಮವಾಗಿ ಬೆಳೆಯುತ್ತಿರುವ ದಾಂಡೇಲಿ ಹಾಗೂ ದಾಂಡೇಲಿ ಸುತ್ತಮುತ್ತಲ ಅನೇಕ ಯುವಕರು ಪ್ರವಾಸೋದ್ಯಮ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗುತ್ತಿರುವುದು ಸಂತಸದ ವಿಚಾರ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.