OPS ಅಧ್ಯಯನಕ್ಕೆ ಸಮಿತಿ ರಚನೆ: ವಿಧಾನ ಪರಿಷತ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಘೋಷಣೆ

Team Udayavani, Jul 7, 2023, 7:52 AM IST

DKS SESSION

ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಸರಕಾರ ಸಿಹಿ ಸುದ್ದಿಯ ಸುಳಿವು ನೀಡಿದೆ. ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಯಂತೆ ಹಳೆಯ ಪಿಂಚಣಿ ವ್ಯವಸ್ಥೆ (ಒಪಿಎಸ್‌) ಜಾರಿಗೊಳಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಈ ಸಂಬಂಧ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆ ಯಲ್ಲಿ ಸಮಿತಿ ರಚಿಸಿದೆ ಎಂದು ವಿಧಾನ ಪರಿಷತ್‌ನಲ್ಲಿ ಗುರುವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಿರುವ ರಾಜ್ಯಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ವರದಿ ಸಲ್ಲಿಸಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸ ಲಾಗಿದೆ. ಅದರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ನಿಯಮ 72ರಡಿ ಸದಸ್ಯರಾದ ಡಾ| ವೈ.ಎ. ನಾರಾಯಣ ಸ್ವಾಮಿ, ಎಸ್‌.ವಿ. ಸಂಕನೂರ ಮತ್ತು ಮರಿತಿಬ್ಬೇಗೌಡ ವಿಷಯ ಪ್ರಸ್ತಾ ವಿಸಿ, ಒಪಿಎಸ್‌ ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದೀರಿ. ಅದನ್ನೀಗ ಅನುಷ್ಠಾನಗೊಳಿಸಬೇಕು ಎಂದರು.

ಇದಕ್ಕೆ ಪ್ರತ್ರಿಕಿಯಿಸಿದ ಡಿ.ಕೆ. ಶಿವ ಕುಮಾರ್‌, “ಪ್ರಣಾಳಿಕೆಯಲ್ಲಿ ಹೇಳಿದ್ದರೂ ವಾಸ್ತವವಾಗಿ ನಮಗೂ ಇದು ಕಷ್ಟದ ವಿಚಾರ. ಮಾನವೀಯತೆ ದೃಷ್ಟಿಯಿಂದ ಇದನ್ನು ಪರಿಗಣಿಸಬೇಕಿದೆ. ಹಾಗಾಗಿ, ಬೇರೆ ರಾಜ್ಯಗಳಲ್ಲಿ ಮರುಜಾರಿಗೊಳಿಸುತ್ತಿರುವ ಬಗ್ಗೆ ಕೈಗೊಂಡ ಕ್ರಮಗಳನ್ನು ಅಧ್ಯಯನ ನಡೆಸಲು ಸೂಚಿಸಲಾಗಿದೆ. ವಿವಿಧ ಸರಕಾರಿ ನೌಕರರ ಸಂಘಗಳು, ಹಣಕಾಸು ಇಲಾಖೆ ಸಿಬಂದಿ ಜತೆಗೂ ಈ ಸಂಬಂಧ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಹಿಂದೆಯೂ ಸಮಿತಿ ರಚನೆಯಾಗಿತ್ತು

ಎಂಎಲ್‌ಸಿ ಎಸ್‌.ವಿ. ಸಂಕನೂರ ಮಾತನಾಡಿ, “ಸಮಿತಿ ರಚನೆ ಹೊಸದಲ್ಲ; ಈ ಹಿಂದೆಯೂ ಆಗಿತ್ತು. ಆದರೆ ಅದು ವರದಿ ನೀಡುವುದು ಹೋಗಲಿ, ಒಂದೇ ಒಂದು ಸಭೆಯನ್ನೂ ನಡೆಸಲಿಲ್ಲ. ಅದು ಪುನರಾ ವರ್ತನೆ ಆಗಬಾರದು. ವರದಿ ಸಲ್ಲಿಸಲು ಸಮಿತಿಗೆ ನಿರ್ದಿಷ್ಟ ಗಡುವು ವಿಧಿಸಬೇಕು ಅಲ್ಲದೆ, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಒಪಿಎಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.