ಮೀಸಲಾತಿ ಬೇಡಿಕೆಗೆ ಗಡುವು ಸರಿಯಲ್ಲ: ಸಚಿವ ಸಿ.ಸಿ.ಪಾಟೀಲ್
Team Udayavani, Jan 6, 2023, 10:30 PM IST
ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿಗಳು ನೀಡಿರುವ 24 ಗಂಟೆ ಗಡುವು ವಾಪಸ್ ಪಡೆಯಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಸಮುದಾಯಕ್ಕೆ ಮೀಸಲಾತಿ ಸಂಬಂಧ ಸದ್ಯದಲ್ಲಿಯೇ ಸಿಹಿ ಸುದ್ದಿ ಸಿಗಲಿದೆ. ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಮಧ್ಯಂತರ ವರದಿ ಕೊಡಲಾಗಿದೆ. ಸ್ವಾಮೀಜಿಗಳು 24 ಗಂಟೆ ಗಡುವು ಕೊಟ್ಟಿದ್ದು ಸರಿಯಲ್ಲ. ಮೀಸಲಾತಿ ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿ ಭಾವನಾತ್ಮಕವಾಗಿ ಮಾತಾಡಿದ್ದಾರೆ. ನಂತರ ಹೋರಾಟಗಾರರನ್ನು ಭೇಟಿ ಮಾಡಿ ಸಂಪುಟದ ನಿರ್ಧಾರ ತಿಳಿಸಲಾಗಿದೆ. ಸಮುದಾಯಕ್ಕೆ ಕಾನೂನಾತ್ಮಕ ಮೀಸಲಾತಿ ಕೊಡೋದು ಮುಖ್ಯಮಂತ್ರಿಗಳ ಉದ್ದೇಶ. 2ಎ ಗೆ ಸೇರಿಸಬಾರದು ಅನ್ನುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.
24 ಗಂಟೆಯೊಳಗೆ ಯಾವುದೇ ತೀರ್ಮಾನ ಕೈಗೊಳ್ಳಲು ಆಗಲ್ಲ. ಸ್ವಾಮೀಜಿಗಳು, ಹೋರಾಟಗಾರರು ಸರ್ಕಾರದ ಜತೆ ಚರ್ಚೆ ಮಾಡೋಣ. ಮುಖ್ಯಮಂತ್ರಿಗಳ ಜತೆ ಸಮಯ ನಿಗದಿ ಮಾಡುತ್ತೇವೆ. ಮೀಸಲಾತಿ ವಿಚಾರದಲ್ಲಿ ಸರಿಯಾದ ಮಾರ್ಗದಲ್ಲಿ ಸರ್ಕಾರ ಸಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas: ಸಿಲಿಕಾನ್ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್ ಸಂಭ್ರಮ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.