ಭಾರತದಲ್ಲಿ 24ಗಂಟೆಯಲ್ಲಿ 27,254 ಕೋವಿಡ್ ಪ್ರಕರಣ , ಕೇರಳದಲ್ಲಿ 20 ಸಾವಿರ ಪ್ರಕರಣ ಪತ್ತೆ
ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,42,874ಕ್ಕೆ ಇಳಿಕೆಯಾಗಿದೆ.
Team Udayavani, Sep 13, 2021, 10:35 AM IST
ನವದೆಹಲಿ:ಭಾರತದಲ್ಲಿ ಎರಡು ದಿನಗಳಿಂದ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 27,254 ಕೋವಿಡ್ ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಸೆಪ್ಟೆಂಬರ್ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಈ ವ್ಯಕ್ತಿ ಪ್ರತಿದಿನ 6 ಕೆಜಿ ಚಿನ್ನ ಧರಿಸ್ತಾನೆ : 3 ಕೆಜಿ ಚಿನ್ನದ ಶರ್ಟ್ ಖರೀದಿಸಿದ್ದಾನೆ
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 27,254 ಕೋವಿಡ್ ಪ್ರಕರಣ ವರದಿಯಾಗಿದ್ದು, 219 ಮಂದಿ ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ದಾಖಲೆಯ 20,240 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 67 ಮಂದಿ ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 10,652ರಷ್ಟು ಇಳಿಕೆಯಾಗಿದ್ದು, ಇದರೊಂದಿಗೆ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,74,269ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,42,874ಕ್ಕೆ ಇಳಿಕೆಯಾಗಿದೆ.
ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.1.16ರಷ್ಟು ಇಳಿಕೆಯಾಗಿದೆ. ಅಲ್ಲದೇ ಕೋವಿಡ್ ಚೇತರಿಕೆ ಪ್ರಮಾಣ ಶೇ.97.51ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶ ವಿವರಿಸಿದೆ. ಕಳೆದ 24ಗಂಟೆಗಳಲ್ಲಿ 10,652ರಷ್ಟು ಸಕ್ರಿಯ ಪ್ರಕರಣ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.