ಉಗ್ರರಿಗೆ ಆರ್ಥಿಕ ನೆರವು ಆರೋಪ : ಉಗ್ರ ಹಫೀಜ್ಗೆ ಜಾಮೀನು ರಹಿತ ಬಂಧನ ವಾರೆಂಟ್
Team Udayavani, Feb 7, 2021, 10:20 PM IST
ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಉಗ್ರರಿಗೆ ಆರ್ಥಿಕ ನೆರವು ನೀಡಿದ ಆರೋಪದ ಹಿನ್ನೆಲೆಯಲ್ಲಿ 26/11 ಮುಂಬೈ ದಾಳಿ ಮಾಸ್ಟರ್ ಮೈಂಡ್, ಪಾಕ್ನ ಲಷ್ಕರ್ ಇ- ತೊಯ್ಬಾ ಉಗ್ರ ಪಿಪಾಸು ಹಫೀಜ್ ಸಯೀದ್ ವಿರುದ್ಧ ದೆಹಲಿ ಹೈಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಎನ್ಐಎ ಮೋಸ್ಟ್ ವಾಂಟೆಡ್ ಲಿಸ್ಟ್ನಲ್ಲಿರುವ ಹಫೀಜ್ನನ್ನು ವಿಶ್ವಸಂಸ್ಥೆ ಕೂಡ ಜಾಗತಿಕ ಉಗ್ರ ಎಂದು ಘೋಷಿಸಿತ್ತು. ಹಫೀಜ್ ಜತೆಗೆ ಮೂವರು ಸಹ ಆರೋಪಿಗಳಾದ ಕಾಶ್ಮೀರಿ ಉದ್ಯಮಿ ಝಾಹೂರ್ ಅಹ್ಮದ್ ಶಾ ವತಾಲಿ, ಪ್ರತ್ಯೇಕವಾದಿ ಅಲ್ತಾಫ್ ಅಹ್ಮದ್ ಶಾ, ಯುಎಇ ಉದ್ಯಮಿ ನವಾಲ್ ಕಿಶೋರ್ ಕಪೂರ್ಗೂ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ.
ಇವರೆಲ್ಲರೂ ಭಾರತದಲ್ಲಿ ಉಗ್ರ ಚಟುವಟಿಕೆಗೆ ಆರ್ಥಿಕ ನೆರವು ನೀಡಿದ್ದರು.
ಇದನ್ನೂ ಓದಿ:ಮೂರು ವರ್ಷಗಳಲ್ಲಿ ಪಾಕ್ಗೆ ತೆರಳಿದ 100 ಕಾಶ್ಮೀರಿಗಳು ನಾಪತ್ತೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.