Udayavani ಕಚೇರಿಯಲ್ಲಿ ಜಿಲ್ಲೆಯ ಹೊಸ ಶಾಸಕರೊಂದಿಗೆ ಅಭ್ಯುದಯ ಸಂವಾದ

Team Udayavani, Jun 8, 2023, 7:24 AM IST

UDAYAVANI MLA SANMVADA

ಮಣಿಪಾಲ: ಜಿಲ್ಲೆಯ ಉಡುಪಿ, ಕಾಪು, ಕುಂದಾಪುರ, ಬೈಂದೂರು ವಿಧಾನಸಭಾ ಕ್ಷೇತ್ರಗಳ ನೂತನ ಶಾಸಕರೊಂದಿಗೆ ಕ್ಷೇತ್ರದ ಅಭ್ಯುದಯಕ್ಕೆ ಸಂಬಂಧಿಸಿದ ಸಂವಾದ
ಬುಧವಾರ ಉದಯವಾಣಿ ಮಣಿಪಾಲದ ಪ್ರಧಾನ ಕಚೇರಿಯಲ್ಲಿ ನಡೆಯಿತು.

ಶಾಸಕರಾದ ಯಶ್‌ಪಾಲ್‌ ಎ. ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಕಿರಣ್‌ ಕೊಡ್ಗಿ ಹಾಗೂ ಗುರುರಾಜ ಗಂಟಿಹೊಳೆ ಅವರು ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲವು ಅಗತ್ಯ ನಿರ್ಧಾರಗಳನ್ನು ತೆಗೆದುಕೊಂಡು ಅದರ ಪ್ರಸ್ತಾವನೆಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು.
ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಯ ಮೂಲಕ ಆರ್ಥಿಕತೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಧಾರ್ಮಿಕ ಹಾಗೂ ಬೀಚ್‌ ಪ್ರವಾಸೋದ್ಯಮ ಸಮಗ್ರ ಸಂಪರ್ಕ ವ್ಯವಸ್ಥೆ,

ಗ್ರಾಮೀಣ ಭಾಗದ ಕುಡಿಯುವ ನೀರು, ನೆಟ್‌ವರ್ಕ್‌ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ತಮ್ಮಲ್ಲಿದ್ದ ಹಲವು ಯೋಜನೆ, ಯೋಚನೆಗಳ ಬಗ್ಗೆ ವಿವರವಾದ ಚರ್ಚೆ ಈ ವೇಳೆ ನಡೆಯಿತು.

ಉಡುಪಿ ನಗರದ ಯುಜಿಡಿ ವ್ಯವಸ್ಥೆ ಸುಧಾರಣೆ, ಬೈಂದೂರು ಪಟ್ಟಣ ಪಂಚಾಯತ್‌ ರಚನೆಯಿಂದ ಆಗಿರುವ ಸಮಸ್ಯೆ, ಕಾಪುವಿನಲ್ಲಿ ತಾಲೂಕು ಕ್ರೀಡಾಂಗಣ ಅಭಿವೃದ್ಧಿ, ವಾರಾಹಿ ಯೋಜನೆಯ ಕಾಮಗಾರಿಗಳಿಗೆ ವೇಗ ಸಿಗಬೇಕು ಎಂಬುದು ಸೇರಿದಂತೆ ಆಯಾ ಕ್ಷೇತ್ರ ದಲ್ಲಿ ಕುಡಿಯುವ ನೀರು, ಮೂಲ ಸೌಕರ್ಯ ಅಭಿವೃದ್ಧಿ ಕುರಿತು ಆಗಬೇಕಿರುವ ಕಾರ್ಯಗಳ ಮೇಲೆ ಬೆಳಕು ಚೆಲ್ಲಿದರು.

ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡುವ ಜತೆಗೆ ಪ್ರತಿಭಾ ಪಲಾಯನ ತಡೆಯಲು ಅಗತ್ಯ ವಿರುವ ಕ್ರಮಗಳು ಮತ್ತು ಶಾಸಕರು ಹೊಂದಿರುವ ಕೆಲವೊಂದು ದೂರದೃಷ್ಟಿ ಯೋಜನೆಗಳ ಬಗ್ಗೆಯೂ ಮಾಹಿತಿ ನೀಡಿದರು.ಸುಮಾರು ಎರಡು ಗಂಟೆಗಳ ಕಾಲ ನಡೆದ ಸಂವಾದದಲ್ಲಿ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಹೊಂದಿರುವ ಕಲ್ಪನೆಗಳನ್ನು ಬಿಚ್ಚಿಟ್ಟರು.

ಟಾಪ್ ನ್ಯೂಸ್

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

4-mng

Kundapura: ಉದಯ ಜುವೆಲರ್ಸ್‌ ನ. 14ರ ವರೆಗೆ ದೀಪೋದಯ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.