![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 6, 2020, 7:37 PM IST
ಧಾರವಾಡ : ಜಿಲ್ಲೆಯಲ್ಲಿ ಇಂದು ಮೂರು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
DWD 55- 55 ಪಿ 5005 (54 ವರ್ಷ , ಮಹಿಳೆ) , DWD 56 ಪಿ 5006 ( 36 ವರ್ಷ, ಪುರುಷ) , DWD 57 ಪಿ 5007( 02 ವರ್ಷ, ಹೆಣ್ಣು ಮಗು )
ಇವರೆಲ್ಲರೂ ಮಹಾರಾಷ್ಟ್ರ ರಾಜ್ಯದಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಸೋಂಕು ದೃಢಪಟ್ಟಿರುವ ಎಲ್ಲಾ ಮೂವರು ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದರು.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 57 ಕ್ಕೆ ಏರಿಕೆಯಾಗಿದೆ. ಈಗಾಗಲೇ 34 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.