ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

ಆರ್ಥಿಕ ಸಮಸ್ಯೆಯ ಬಗ್ಗೆ ಹೇಳಿರಲಿಲ್ಲ..ಮಂಗಳೂರಿಗೆ ಬಂದ ಬಳಿಕ ನಿರ್ಧಾರ?

Team Udayavani, Mar 31, 2023, 9:58 PM IST

1-sads-asd

ಮಂಗಳೂರು: ಮೈಸೂರಿನ ಉದ್ಯಮಿ ದೇವೇಂದ್ರ ಮತ್ತು ಆತನ ಪತ್ನಿ, ಅವರ ಅವಳಿ ಜವಳಿ ಪುತ್ರಿಯರ ಶವ ಇಂದು ನಗರದ ಲಾಡ್ಜ್ ನಲ್ಲಿ ಪತ್ತೆಯಾಗಿದ್ದು ದೇವೇಂದ್ರ ಪ್ರವಾಸಕ್ಕೆಂದು ಅವರನ್ನು ಮಂಗಳೂರಿಗೆ ಕರೆತಂದಿದ್ದ ಎನ್ನಲಾಗಿದೆ.

ಮಾ.27ರಂದು ಲಾಡ್ಜ್ ಗೆ ಪತ್ನಿ, ಮಕ್ಕಳೊಂದಿಗೆ ಬಂದಿದ್ದ ದೇವೇಂದ್ರ ಮತ್ತೆ ಎರಡು ದಿನ ಉಳಿದುಕೊಳ್ಳುವುದಾಗಿ ಲಾಡ್ಜ್ ನವರಿಗೆ ತಿಳಿಸಿದ್ದ. ಶುಕ್ರವಾರ ಬೆಳಗ್ಗೆ ಕೂಡ ರೂಮಿನಿಂದ ಯಾರೂ ಹೊರ ಬರದಿದ್ದಾಗ ಲಾಡ್ಜ್ ಸಿಬಂದಿ ಬೇರೊಂದು ಕೀ ಹಾಕಿ ಬಾಗಿಲು ತೆರೆದಾಗ ಘಟನೆ ಬೆಳಕಿಗೆ ಬಂದಿತ್ತು. ದೇವೇಂದ್ರ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತೊಟ್ಟಿದ್ದರೆ ಪತ್ನಿ ಮತ್ತು ಮಕ್ಕಳು ಹಾಸಿಗೆ ಮೇಲೆ ಮಲಗಿದ ಸ್ಥಿತಿಯಲ್ಲೆ ಸಾವನ್ನಪ್ಪಿದ್ದರು.

ದೇವೆಂದ್ರ ತನ್ನ ಪತ್ನಿ ಮತ್ತು ಮಕ್ಕಳನ್ನು ಹತ್ಯೆಗೈದು ಅನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರಬಹುದು. ನಿದ್ದೆ ಮಾತ್ರೆ, ವಿಷ ನೀಡಿರಬಹುದು ಅಥವ ಉಸಿರುಗಟ್ಟಿಸಿ ಕೊಲೆ ಮಾಡಿರಬಹುದು ಎಂಬುದು ಪೊಲೀಸರ ಅಂದಾಜು. ಸ್ಪಷ್ಡ ಮಾಹಿತಿ ಮರಣೋತ್ತರ ಪರೀಕ್ಷಾ ವರದಿ ಬಂದ‌ ಅನಂತರವೇ ಸಿಗಲಿದೆ.

ಆರ್ಥಿಕ ಸಮಸ್ಯೆಯ ಬಗ್ಗೆ ಹೇಳಿರಲಿಲ್ಲ

ದೇವೇಂದ್ರ ಮೈಸೂರಿನಲ್ಲಿ ಉದ್ಯಮ ಹೊಂದಿದ್ದು ಆತನ ಜತೆ ಹಲವರು ಕೆಲಸ ಮಾಡುತ್ತಿದ್ದರು.‌ಆದರೆ ಆತ ಆರ್ಥಿಕ ಸಮಸ್ಯೆಯ ಬಗ್ಗೆ ಹೇಳಿಕೊಂಡಿರಲಿಲ್ಲ ಎಂದು ದೇವೇಂದ್ರ ಅವರ ಸಹೋದರ ತಿಳಿಸಿದ್ದಾರೆ.

ಮಂಗಳೂರಿಗೆ ಬಂದ ಬಳಿಕ ನಿರ್ಧಾರ?
ದೇವೇಂದ್ರ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೆ ಬಂದಿದ್ದರೆ ಅಥವಾ ಮಂಗಳೂರಿಗೆ ಬಂದ ಮೇಲೆ ಏಕಾಏಕಿ‌ ನಿರ್ದಾರ ಮಾಡಿದರೆ ಗೊತ್ತಾಗಿಲ್ಲ. ಲಾಡ್ಜ್ ನಲ್ಲೊ ಕೃತ್ಯ ಎಸಗುವ ಮೊದಲು ದೇವೇಂದ್ರ ಅವರಿಗೆ ಬಂದಿರುವ ಕರೆಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪತಿ ಪತ್ನಿ ಅನ್ಯೋನ್ಯವಾಗಿದ್ದರೆಂದು ಕುಟುಂಬ ಮೂಲಗಳು ತಿಳಿಸಿವೆ. ಒಂಭತ್ತು ವರ್ಷ ವಯಸ್ಸಿನ‌ ಇಬ್ಬರು ಹೆಣ್ಮಕ್ಕಳು ಸೇರಿದಂತೆ ನಾಲ್ವರ ಸಾವು ಮನಕಲಕುವಂತಿದೆ. ಇಂತಹ ದುಡುಕಿನ ನಿರ್ಧಾರ ಅಕ್ಷಮ್ಯ ಎಂಬ ಮಾತುಗಳು ಕೂಡ ಕೇಳಿಬರುತ್ತಿದೆ. ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ ಎಂಬ ಸತ್ಯ ಎಲ್ಲರನ್ನು ತಲುಬೇಕಿದೆ.

ಟಾಪ್ ನ್ಯೂಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.