ಭಾರತದಲ್ಲೂ ಡಿಜಿಟಲ್‌ ಕರೆನ್ಸಿ? ಆರ್‌ಬಿಐ ನೇತೃತ್ವದಲ್ಲಿ ಜಾರಿ


Team Udayavani, Jan 31, 2021, 6:50 AM IST

ಭಾರತದಲ್ಲೂ ಡಿಜಿಟಲ್‌ ಕರೆನ್ಸಿ? ಆರ್‌ಬಿಐ ನೇತೃತ್ವದಲ್ಲಿ ಜಾರಿ

ಹೊಸದಿಲ್ಲಿ/ಮುಂಬಯಿ: ವಿದೇಶಿ ಮತ್ತು ಖಾಸಗಿ ಮೂಲದ ಡಿಜಿಟಲ್‌ ಕರೆನ್ಸಿ ನಿಷೇಧಕ್ಕಾಗಿ ಕೇಂದ್ರ ಸರಕಾರ ಮಸೂದೆ  ಜಾರಿಗೆ ತರಲು ಮುಂದಾಗಿದೆ. ದೇಶೀ ಡಿಜಿಟಲ್‌ ಕರೆನ್ಸಿ ಪರಿಚಯಕ್ಕೂ ಮುಂದಾಗಿದ್ದು, ಇದಕ್ಕೆ ಅಗತ್ಯ ಚೌಕಟ್ಟು ರೂಪಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ಸೂಚಿಸಿದೆ.

ಈ ಬಜೆಟ್‌ ಅಧಿವೇಶನದಲ್ಲೇ ಮಸೂದೆ ಮಂಡಿಸುವ ಸಾಧ್ಯತೆ ಇದೆ. ಆರ್‌ಬಿಐ ವತಿಯಿಂದಲೇ ಕ್ರಿಪ್ಟೋ ಕರೆನ್ಸಿ ಜಾರಿಯಾದರೆ ಖಾಸಗಿ ಸಂಸ್ಥೆಗಳು ಈ ಕ್ಷೇತ್ರದಲ್ಲಿ ಕಾರ್ಯಾಚರಿಸುವಂತಿಲ್ಲ. 2018ರಲ್ಲಿ ಆರ್‌ಬಿಐ ಕ್ರಿಪ್ಟೋ ಕರೆನ್ಸಿಯನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. 2020ರಲ್ಲಿ ಸು. ಕೋರ್ಟ್‌, ಆರ್‌ಬಿಐ ನಿರ್ಧಾರವನ್ನು ತೆಗೆದುಹಾಕಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಟ್‌ಕಾಯಿನ್‌- ಕ್ರಿಪ್ಟೋ ಕರೆನ್ಸಿ ಎಕ್ಸ್‌ಚೇಂಜ್‌ ಆದ “ವಝೀರ್‌ ಎಕ್ಸ್‌’ ಸಂಸ್ಥಾಪಕ ನಿಶ್ಚಲ್‌ ಶೆಟ್ಟಿ, “ಇದೊಂದು ವಿಕೇಂದ್ರೀಕೃತ ಮತ್ತು ಸಾರ್ವಜನಿಕ ವ್ಯವಸ್ಥೆ. ರೂಪಾಯಿ ವ್ಯವಸ್ಥೆಗೆ ಧಕ್ಕೆ ಬರುತ್ತದೆ ಎಂದು ಡಿಜಿಟಲ್‌ ವ್ಯವಸ್ಥೆಗೆ ಧಕ್ಕೆ ತರುವುದು ಹಾಸ್ಯಾಸ್ಪದ’ ಎಂದಿದ್ದಾರೆ.

ಏನಿದು ಡಿಜಿಟಲ್‌ ಕರೆನ್ಸಿ?
ಇದು ಎಲೆಕ್ಟ್ರಾನಿಕ್‌ ಅಥವಾ ಡಿಜಿಟಲ್‌ ರೂಪದಲ್ಲಿ ಮಾತ್ರ ಇರುತ್ತದೆ. ಇದನ್ನು ಎಲೆಕ್ಟ್ರಾನಿಕ್‌ ಮನಿ, ಎಲೆಕ್ಟ್ರಾನಿಕ್‌ ಕರೆನ್ಸಿ ಅಥವಾ ಸೈಬರ್‌ ಕ್ಯಾಶ್‌ ಎಂದೂ ಕರೆಯಲಾಗುತ್ತದೆ. ಇದನ್ನು ಕೇವಲ ಕಂಪ್ಯೂಟರ್‌ ಅಥವಾ ಮೊಬೈಲ್‌ ಮೂಲಕ ವಸ್ತು ಖರೀದಿಸಲು, ಸೇವೆಗಳಿಗೆ ಹಣ ಪಾವತಿ ಮಾಡಲು ಬಳಕೆ ಮಾಡಬಹುದು. ಗೇಮಿಂಗ್‌ ಸೈಟ್‌ಗಳು, ಜೂಜು ವೆಬ್‌ಸೈಟ್ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿನ ಖರೀದಿಗೂ ಬಳಸಬಹುದು.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.