ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ ? : ದಿನೇಶ್ ಗುಂಡೂರಾವ್ ಪ್ರಶ್ನೆ
Team Udayavani, Aug 26, 2021, 5:52 PM IST
ಬೆಂಗಳೂರು : ಸಾವಿನಲ್ಲಿ,ಅತ್ಯಾಚಾರದ ವಿಷಯದಲ್ಲಿ ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ? ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದು ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರೀಯಿಸಿದ ದಿನೇಶ್ ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದಿರುವ ಆರಗ ಜ್ಞಾನೇಂದ್ರರವರೆ? ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪರ ನ್ಯಾಯಕ್ಕಾಗಿ ಹೋರಾಡುವುದು ನಿಮಗೆ ರಾಜಕೀಯದಂತೆ ಕಾಣುತ್ತಿದೆಯೆ? ಹಾಗಾದರೆ ನಿಮ್ಮ ಪಕ್ಷ ಅತ್ಯಾಚಾರಿಗಳ ಪರವೋ ಅಥವಾ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪರವೋ.? ಎಂದು ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್‌ಗೆ ರಾಜಕೀಯದ ಪಾಠ ಮಾಡುವ ಆರಗ ಜ್ಞಾನೇಂದ್ರರವರು,ಇವರದ್ದೇ ಕ್ಷೇತ್ರ ತೀರ್ಥಹಳ್ಳಿಯಲ್ಲಿ 2015 ರಲ್ಲಿ ನಡೆದ ನಂದಿತಾ ಸಾವಿನ ಪ್ರಕರಣದಲ್ಲಿ ಪೊಲೀಸರಿಂದ ಜಾರ್ಜ್‌ಶೀಟ್ ಹಾಕಿಸಿಕೊಂಡಿದ್ಯಾಕೆ? ಅಂದು ಗಲಭೆ ಎಬ್ಬಿಸಿದ್ದು ರಾಜಕೀಯವಲ್ಲವೆ?
ಸಾವಿನಲ್ಲಿ,ಅತ್ಯಾಚಾರದ ವಿಷಯದಲ್ಲಿ ರಾಜಕೀಯ ಮಾಡುವುದರಲ್ಲಿ ಬಿಜೆಪಿಯವರನ್ನು ಮೀರಿಸುವವರುಂಟೆ?
ಇದನ್ನೂ ಓದಿ :ಕಾಂಗ್ರೆಸ್ಸಿನವರು ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ : ಆರಗ ಜ್ಞಾನೇಂದ್ರ
1
ಅತ್ಯಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದಿರುವ ಅರಗ ಜ್ಞಾನೇಂದ್ರರವರೆ?ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪರ ನ್ಯಾಯಕ್ಕಾಗಿ ಹೋರಾಡುವುದು ನಿಮಗೆ ರಾಜಕೀಯದಂತೆ ಕಾಣುತ್ತಿದೆಯೆ?
ಹಾಗಾದರೆ ನಿಮ್ಮ ಪಕ್ಷ ಅತ್ಯಾಚಾರಿಗಳ ಪರವೋ ಅಥವಾ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಪರವೋ.? https://t.co/iKujbJRN18
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 26, 2021
2
ಕಾಂಗ್ರೆಸ್‌ಗೆ ರಾಜಕೀಯದ ಪಾಠ ಮಾಡುವ ಅರಗ ಜ್ಞಾನೇಂದ್ರರವರು,ಇವರದ್ದೇ ಕ್ಷೇತ್ರ ತೀರ್ಥಹಳ್ಳಿಯಲ್ಲಿ 2015 ರಲ್ಲಿ ನಡೆದ ನಂದಿತಾ ಸಾವಿನ ಪ್ರಕರಣದಲ್ಲಿ ಪೊಲೀಸರಿಂದ ಜಾರ್ಜ್‌ಶೀಟ್ ಹಾಕಿಸಿಕೊಂಡಿದ್ಯಾಕೆ?ಅಂದು ಗಲಭೆ ಎಬ್ಬಿಸಿದ್ದು ರಾಜಕೀಯವಲ್ಲವೆ?
ಸಾವಿನಲ್ಲಿ,ಅತ್ಯಾಚಾರದ ವಿಷಯದಲ್ಲಿ ರಾಜಕೀಯ ಮಾಡುವುದರಲ್ಲಿ BJPಯವರನ್ನು ಮೀರಿಸುವರುಂಟೆ??
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 26, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.