ಪುತ್ರನೊಂದಿಗೆ ಕಾಂಗ್ರೆಸ್ ಸೇರ್ಪಡೆಯಾದ ಕಲಾ ಸಾಮ್ರಾಟ್ ಎಸ್. ನಾರಾಯಣ್

ರಾಜಕೀಯಕ್ಕೆ ಏಕೆ ಬಂದೆ ಎಂಬ ಪ್ರಶ್ನೆ ಗೆ ಉತ್ತರ ಸಿಗಲಿದೆ..!

Team Udayavani, Mar 16, 2022, 11:24 AM IST

1-asds

ಬೆಂಗಳೂರು: ಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ, ನಟ ಎಸ್. ನಾರಾಯಣ್  ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ಸೇರ್ಪಡೆಯಾದರು.

ನಾರಾಯಣ್ ಅವರೊಂದಿಗೆ ಪತ್ನಿ ಭಾಗ್ಯವತಿ,  ಪುತ್ರ ಪಂಕಜ್ ಕೂಡ ಸಾಥ್ ನೀಡಿ ಪಕ್ಷ ಸೇರ್ಪಡೆಯಾಗಿದ್ದಾರೆ.ಇದೇ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರೂ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದರು.

ಸುದ್ದಿಗಾರರ ಜತೆ ಮಾತನಾಡಿದ ನಾರಾಯಣ್,’ಕಳೆದ 3 ದಶಕಗಳಿಂದ ನಟ,  ನಿರ್ಮಾಪಕ, ನಿರ್ದೇಶಕನಾಗಿ ಹಲವು ವಿಭಾಗಗಳಲ್ಲಿ ಕೆಲಸ ಮಾಡಿರುವೆ .ಕನ್ನಡ ಚಿತ್ರರಂಗದ ನನಗೆ ಎಲ್ಲವನ್ನೂ ಕೊಟ್ಟಿದೆ.ನಿರೀಕ್ಷೆ ಮೀರಿದ ಅವಕಾಶ ಕೊಟ್ಟಿದೆ.ನಾನು ರಾಜಕೀಯ ರಂಗಕ್ಕೆ ಏಕೆ ಬಂದೆ ಎಂಬ ಪ್ರಶ್ನೆ ಗೆ ಉತ್ತರ ಸಿಗಲಿದೆ’ ಎಂದರು.

‘ಈ ಭಾರತ ಮಣ್ಣಲ್ಲಿ ಹುಟ್ಟಿದ ಪ್ರತಿಯೊಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಋಣಿ ಆಗಿರಬೇಕು. ಬ್ರಿಟಿಷ್ ನವರು ದೇಶ ದೋಚಿ ಹೋದಾಗ,  ಅನ್ನ, ನೀರು ಧೈರ್ಯ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ .ಹಿಂದುಳಿದ ವರ್ಗಗಳ ಧ್ವನಿಯಾಗಿದೆ ಕಾಂಗ್ರೆಸ್. ಪಕ್ಷದ ಜಾತ್ಯಾತೀತ ಸಿದ್ದಾಂತ ನನಗೆ ಇಷ್ಟ’ ಎಂದರು.

‘ಪಕ್ಷಕ್ಕೆ ಹಗಲು ರಾತ್ರಿ ಕೆಲಸ ಮಾಡಲು ಸಿದ್ದ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಸೇರ್ಪಡೆ ನನಗೆ ಹೊಸ ಹುರುಪು ತಂದಿದೆ. 2023ರ ಚುನಾವಣೆ- ಕಾಂಗ್ರೆಸ್ ಕರ್ನಾಟಕ ಎಂಬ ಸ್ಲೋಗನ್ ನಲ್ಲಿ ಕೆಲಸ ಮಾಡೋಣ’ ಎಂದು ಹೇಳಿದರು.

ಟಾಪ್ ನ್ಯೂಸ್

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

Renukaswamy case: ದರ್ಶನ್‌ ಗ್ಯಾಂಗ್‌ ವಿರುದ್ಧ 200 ಸಾಕ್ಷಿಗಳ ಸಂಗ್ರಹ

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ಸಾಲು-ಸಾಲು ಹೊಸ ಸಿನೆಮಾ: ಕೋಸ್ಟಲ್‌ವುಡ್‌ಗೀಗ ಪರ್ವ ಕಾಲ!

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

3-honnavar

Honnavar: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿತ

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.