ಡಿಜೆ ಹಳ್ಳಿ-ಕೆಜಿ ಹಳ್ಳಿ ಪ್ರಕರಣ: ವಿಶೇಷ ಕೋರ್ಟ್ ಆದೇಶ ಸರಿ
Team Udayavani, Dec 20, 2020, 5:45 AM IST
ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಚಾರ್ಜ್‌ಶೀಟ್ ಸಲ್ಲಿಕೆ ಅವಧಿಯನ್ನು 90ರಿಂದ 180 ದಿನಗಳಿಗೆ ವಿಸ್ತರಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್ ಹೇಳಿದೆ.
ಈ ಕುರಿತು ಪ್ರಕರಣದ ಆರೋಪಿಗಳು ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯು ಮುಖ್ಯ ನ್ಯಾ| ಎ.ಎಸ್. ಓಕ್ ಹಾಗೂ ನ್ಯಾ| ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಎನ್‌ಐಎ ವಿಶೇಷ ನ್ಯಾಯಾಲಯದ ತೀರ್ಪು ಕಾನೂನುಬದ್ಧವಾಗಿರುವ ಕಾರಣ ಮೇಲ್ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ. ಅಲ್ಲದೆ ಯುಎಪಿಎ ಅಡಿ ದಾಖಲಾದ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಎಂದು ಕೋರ್ಟ್ ಹೇಳಿದೆ.
ಈ ನಡುವೆ, ಮೇಲ್ಮನವಿಯನ್ನು ರಿಟ್ ಅರ್ಜಿಯಾಗಿ ಪರಿವರ್ತಿಸಿಕೊಳ್ಳುವುದಾಗಿ ಆರೋಪಿಗಳ ಪರ ವಕೀಲರು ಕೇಳಿಕೊಂಡ ಹಿನ್ನೆಲೆಯಲ್ಲಿ, 6 ವಾರಗಳಲ್ಲಿ ಮಾರ್ಪಡಿತ ಅರ್ಜಿ ಸಲ್ಲಿಸಲು ನ್ಯಾಯಪೀಠ ಅವಕಾಶ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
MUST WATCH
ಹೊಸ ಸೇರ್ಪಡೆ
Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.