ಪ್ರಸನ್ನಕುಮಾರ್‌ ಮರಳಿ ಕಾಂಗ್ರೆಸ್‌ಗೆ, ಅಖಂಡ ವಿರೋಧ ಇಲ್ಲ ಎಂದ ಡಿಕೆಶಿ


Team Udayavani, Feb 25, 2021, 10:55 PM IST

ಪ್ರಸನ್ನಕುಮಾರ್‌ ಮರಳಿ ಕಾಂಗ್ರೆಸ್‌ಗೆ, ಅಖಂಡ ವಿರೋಧ ಇಲ್ಲ ಎಂದ ಡಿಕೆಶಿ

ಬೆಂಗಳೂರು: ಪುಲಕೇಶಿನಗರ ಕ್ಷೇತ್ರದ ಮಾಜಿ ಶಾಸಕ ಪ್ರಸನ್ನಕುಮಾರ್‌ ಗುರುವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ ಬಾವುಟ ನೀಡಿ , ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಶಾಲು ಹೊದಿಸಿ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಪ್ರಸನ್ನಕುಮಾರ್‌ ಅವರು ಕಾಂಗ್ರೆಸ್‌ನಲ್ಲೇ ಇದ್ದವರು. ಟ್ರ್ಯಾಕ್‌ ತಪ್ಪಿದ್ದರು, ಮರಳಿ ಮೈನ್‌ ಟ್ರ್ಯಾಕ್‌ಗೆ ಬಂದಿದ್ದಾರೆ. ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರೋಧ ಕುರಿತ ಪ್ರತಿಕ್ರಿಯಿಸಿ, ಅವರ ವಿರೋಧವಿಲ್ಲ. ಸ್ವಲ್ಪ ದಿನ ಬಿಟ್ಟು ಸೇರಿಸಿಕೊಳ್ಳಿ ಎಂದು ಅವರೇ ಹೇಳಿದ್ದರು. ಹೀಗಾಗಿ, ತಡವಾಗಿ ಸೇರಿಸಿಕೊಂಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಐಸ್ ಕ್ರೀಮ್ ಸೇವಿಸಿ ಮಗ,ಸಹೋದರಿ ಸಾವು:ನೈಜ ಕಾರಣ ಗೊತ್ತಿದ್ರೂ ತಾಯಿ ಸುಮ್ಮನಿದ್ದಿದ್ದೇಕೆ ?  

ಕಾಂಗ್ರೆಸ್‌ ಬಿಟ್ಟು ಹೋದವರನ್ನು ಮರಳಿ ಸೇರಿಸಿಕೊಳ್ಳುವ ಸಂಬಂಧ ಹಿರಿಯ ನಾಯಕ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿ ವರದಿ ಕೊಟ್ಟ ನಂತರವೇ ಸೇರ್ಪಡೆ ನಡೆದಿದೆ ಎಂದು ತಿಳಿಸಿದರು.

ಪುಲಕೇಶಿನಗರದಲ್ಲಿ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರೋಧದ ನಡುವೆಯೂ ಪ್ರಸನ್ನಕುಮಾರ್‌ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ಪ್ರಸನ್ನಕುಮಾರ್‌ ಸೇರ್ಪಡೆಯಿಂದ ಅಖಂಡ ಶ್ರೀನಿವಾಸಮೂರ್ತಿಗೆ ಟಿಕೆಟ್‌ ಆತಂಕವಿದೆ ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ ಹಾಗೂ ಜಮೀರ್‌ ಅಹಮದ್‌ ಅಖಂಡ ಶ್ರೀನಿವಾಸಮೂರ್ತಿ ಪರ ಇರುವುದರಿಂದ ಟಿಕೆಟ್‌ ತಪ್ಪದು, ಹಾಲಿ ಶಾಸಕರಿಗೆ ಎಐಸಿಸಿ ಎಂದೂ ಟಿಕೆಟ್‌ ತಪ್ಪಿಸಿಲ್ಲ ಎಂದು ಅವರ ಆಪ್ತರು ಹೇಳುತ್ತಾರೆ.

ಟಾಪ್ ನ್ಯೂಸ್

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್‌: ದೇವೇಗೌಡ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.