ಯಾವ ಅಭಿವೃದ್ಧಿಯನ್ನು ಮಾಡದ ಅಶ್ವಥ್ ನಾರಾಯಣ್ಗೂ ರಾಮನಗರಕ್ಕೂ ಏನು ಸಂಬಂಧ? :ಡಿಕೆಶಿ
Team Udayavani, Jan 3, 2022, 4:36 PM IST
ಮೈಸೂರು: ಕುಮಾರಸ್ವಾಮಿ ಆದ್ರು ರಾಮನಗರದಲ್ಲಿ ಕೆಲ ಕಟ್ಟಡಗಳನ್ನು ಕಟ್ಟಿದ್ದಾರೆ. ಅಶ್ವಥ್ ನಾರಾಯಣ್ ಏನು ಮಾಡಿದ್ದಾರೆ. ಅಶ್ವಥ್ ನಾರಾಯಣ್ಗೂ ರಾಮನಗರಕ್ಕೂ ಏನು ಸಂಬಂಧ. ಅಶ್ವಥ್ ನಾರಾಯಣ್ ಜಾಸ್ತಿ ಹೇಳ್ತಾನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ರಾಮನಗರದಲ್ಲಿ ಯಾವ ಅಭಿವೃದ್ದಿಯನ್ನು ಮಾಡದ ಅಶ್ವಥ್ ನಾರಾಯಣ್ ರಾಮನಗರದ ಬಗ್ಗೆ ಮಾತಾನಾಡುವುದು ಸರಿಯಲ್ಲ. ವೇದಿಕೆಯಲ್ಲಿ ಏನು ಸುಳ್ಳು ಹೇಳಿದ್ರೋ ,ಯಾಕೆ ಗಲಾಟೆ ಆಯ್ತೋ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ. ಸೌಜನ್ಯಕ್ಕಾದರೂ ಅಶ್ವಥ್ ನಾರಾಯಣ್ ನಮ್ಮ ಜೊತೆ ಮಾತನಾಡಿಲ್ಲ ಎಂದು ಹೇಳಿದರು.
ಇದನ್ನೂ ಓದಿ: ಮಂಗಳೂರಿನಲ್ಲಿ NIA ದಾಳಿ: ಐಸಿಸ್ ನಂಟು ಆರೋಪದಲ್ಲಿ ಮಾಜಿಶಾಸಕ ಇದಿನಬ್ಬ ಮೊಮ್ಮಗನ ಪತ್ನಿ ಬಂಧನ
ರಾಮನಗರದಲ್ಲಿ ಅಂಬೇಡ್ಕರ್, ಕೆಂಪೇಗೌಡ ಪ್ರತಿಮೆ ಯಾರು ಕಟ್ಟಿದ್ದು? ಅಶ್ವಥ್ ನಾರಾಯಣ್ ಕಟ್ಟಿದ್ರಾ?, ಅದು ನಮ್ಮಕೊಡುಗೆ. ರಾಜಕೀಯ ಏನೆ ಇರಲಿ ಕುಮಾರಸ್ವಾಮಿ ಒಂದಷ್ಟು ಬಿಲ್ಡಿಂಗ್ಸ್ ಕಟ್ಟಿದ್ದಾರೆ. ಅದನ್ನು ಒಪ್ಪಿಕೊಳ್ಳುವ ವಿಚಾರ. ಆದ್ರೆ ಅಶ್ವಥ್ ನಾರಾಯಣ ಯಾರು ? ಅವರೇನು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.